ಪುತ್ತೂರು: ಮಹಿಳೆಯೋರ್ವರಿಗೆ ಅನ್ಯಕೋಮಿನ ಯುವಕ ಲೈಂಗಿಕ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದಂತೆ ಹಿಂದೂಪರ ಸಂಘಟನೆಗಳಿಂದ ಪುತ್ತೂರಿನ ತಿಂಗಳಾಡಿಯಲ್ಲಿ ಪ್ರತಿಭಟನೆ ನಡೆಯಿತು. ಆರೋಪಿಯನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ಆತನ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಹಿಂದೂಪರ...
ಪುತ್ತೂರು: ಅಂಗಡಿಯೊಂದರಲ್ಲಿ ಸಾಮಾನು ಖರೀದಿಸುತ್ತಿದ್ದ ಹಿಂದೂ ಮಹಿಳೆಗೆ ಅಂಗಡಿ ಮಾಲಕನಿಲ್ಲದ ಸಂದರ್ಭ ಅಲ್ಲಿದ್ದ ಅನ್ಯಕೋಮಿನ ಯುವಕನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಿನ್ನೆ ಪುತ್ತೂರಿನ ತಿಂಗಳಾಡಿಯಲ್ಲಿ ನಡೆದಿದೆ. ಸೊರಕೆ ಓಲೆಮುಂಡೋವು ಸಮೀಪದ ಬದ್ರುದ್ದೀನ್ ಯಾನೆ ಬದ್ರು...
ಮಡಿಕೇರಿ: ಮಂಗಳೂರಿನಿಂದ ಮಡಿಕೇರಿಗೆ ಮೋಜು ಮಸ್ತಿ ಮಾಡಲು ಅನ್ಯಧರ್ಮದ ಯುವತಿಯರನ್ನು ಕರೆದುಕೊಂಡು ಹೋದ ಯುವಕರಿಬ್ಬರಿಗೆ ಅಲ್ಲಿನ ಹಿಂದೂ ಸಂಘಟನೆಗಳ ಕಾರ್ಯಕರ್ತರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಇಬ್ಬರು ಯುವತಿಯರನ್ನು ಕರೆದುಕೊಂಡು ಹೋದ ಅನ್ಯಧರ್ಮದ...
ಬೆಳ್ತಂಗಡಿ: ಅನ್ಯಕೋಮಿನ ಜೋಡಿಯನ್ನು ಹಿಂದೂ ಕಾರ್ಯಕರ್ತರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಬೆಳ್ತಂಗಡಿಯ ಕಾಪಿನಬಾಗಿಲು ಎಂಬಲ್ಲಿ ನಡೆದಿದೆ. ಗದಗ ಮೂಲದ ರಫೀಕ್(21) ಎಂಬಾತ ಹಿಂದೂ ಯುವತಿಯನ್ನು ಧರ್ಮಸ್ಥಳಕ್ಕೆ ಕರೆ ತಂದಿದ್ದು, ಖಾಸಗಿ ಲಾಡ್ಜ್ಗೆ ರೂಮ್ ಬುಕ್ಕಿಂಗ್ ಗಾಗಿ...
ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಅವರ ಮನೆಗೆ ನಿನ್ನೆ ಮಧ್ಯಾಹ್ನ ಭೇಟಿ ನೀಡಿದ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್ ಅವರು , ಪ್ರವೀಣ್ ಪತ್ನಿ ನೂತನಾ...
ಉಡುಪಿ: ಕುಂದಾಪುರದಿಂದ ಭಟ್ಕಳ ಕಡೆಗೆ ಕಾರಿನಲ್ಲಿ ಗೋ ಮಾಂಸ ಸಾಗಾಟ ಮಾಡುತ್ತಿದ್ದಾಗ ಹಿಂದೂ ಸಂಘಟನೆ ಕಾರ್ಯಕರ್ತರು ತಡೆದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ನಡೆದಿದೆ. ಕಾರಿನಲ್ಲಿ ಮುಸ್ಲಿಂ ಮಹಿಳೆಯರನ್ನು ಕುಳ್ಳರಿಸಿ ಜೊತೆಗೆ ಗೋ ಮಾಂಸ...
ಮಂಗಳೂರು: ಹಣ್ಣುಗಳನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಗೆ ಪಿಕ್ಆಪ್ ವಾಹನ ಢಿಕ್ಕಿ ಹೊಡೆದು ಅಪಘಾತಕ್ಕೀಡಾದ ಅನ್ಯ ಧರ್ಮದ ಯುವಕನನ್ನು ಹಿಂದೂ ಕಾರ್ಯಕರ್ತರು ಆಸ್ಪತ್ರೆಗೆ ಸಾಗಿಸಿದ ಮಾನವೀಯ ಘಟನೆ ಇಂದು ಮುಂಜಾನೆ ಮಂಗಳೂರಿನ ಉಜ್ಜೋಡಿಯಲ್ಲಿ ನಡೆದಿದೆ. ಉಳಾಯಿಬೆಟ್ಟು ನಿವಾಸಿ...