ನವ ದೆಹಲಿ : ತಿರುಪತಿ ಲಡ್ಡು ವಿವಾದದಲ್ಲಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ. ದೇವರನ್ನು ರಾಜಕೀಯದಿಂದ ಹೊರಗೆ ಇಡಿ ಎಂದು ಕೋರ್ಟ್ ಹೇಳಿದೆ. ಕನಿಷ್ಟ ಪಕ್ಷ ದೇವರುಗಳನ್ನು ರಾಜಕೀಯದಿಂದ ದೂರ...
ಮಂಗಳೂರು : ನಾಗಮಂಗಲ ಗಣೇಶ ಮೆರವಣಿಗೆ ವೇಳೆ ನಡೆದ ಘರ್ಷಣೆಗೆ ಮುಸ್ಲಿಮರನ್ನು ಹೊಣೆಯಾಗಿಸಿ ಪ್ರತಿಭಟನೆ ನಡೆಸಿ ‘ಮಿಲಾದ್ ಮೆರವಣಿಗೆ ಹೇಗೆ ಮಾಡ್ತೀರಿ ನೋಡೋಣ’ ಎಂದು ಶರಣ್ ಪಂಪ್ ವೆಲ್ ಪ್ರಚೋದನಕಾರಿ ಭಾಷಣ ಮಾಡಿದ್ದರು. ಇದಕ್ಕೆ ಪ್ರತಿಯಾಗಿ...
‘ಈ ಭೂಮಿ ವಕ್ಫ್ ಬೋರ್ಡ್ಗೆ ಸೇರಿದ್ದು, 30 ದಿನಗಳಲ್ಲಿ ತೆರವು ಮಾಡಿ’ ಇಂತಹ ಒಂದು ಬೋರ್ಡ್ ನೋಡಿ ಗ್ರಾಮಸ್ಥರು ಕಂಗಾಲಾಗಿದ್ದಾರೆ. ಆ ಗ್ರಾಮದಲ್ಲಿ 95% ಹಿಂದೂಗಳೇ ವಾಸವಾಗಿದ್ದು, ಈ ಬೋರ್ಡ್ ನೋಡಿ ಎಲ್ಲಿ ಹೋಗೋದು ಅಂತ...
ಉತ್ತರ ಕನ್ನಡ: ಶ್ರಾವಣದ ಸಂಜೆಗಳಲ್ಲಿ ಬ್ರಹ್ಮ ಕಮಲ ಅರಳುವುದು ವಾಡಿಕೆ. ಒಮ್ಮೊಮ್ಮೆ ಅದಕ್ಕೆ ವ್ಯತಿರಿಕ್ತವಾಗಿ ಬೇಗವೂ ಬ್ರಹ್ಮ ಕಮಲ ಅರಳುತ್ತದೆ. ಆದರೆ ಒಮ್ಮೆಲೆ ಪುಷ್ಪಗುಚ್ಛದಷ್ಟು ಅಂದವಾಗಿ ಒಂದೆಡೆಗೇ ಅರಳುವ ಬ್ರಹ್ಮಕಮಲದ ಸೊಬಗನ್ನು ನೋಡುವ ಅನುಭವವೇ ಬೇರೆ!...
ನವದೆಹಲಿ: ಹಿಂದೂ ವಿವಾಹವೆಂದರೆ ಅದು ಹಾಡು, ನೃತ್ಯ, ಊಟದ ಕಾರ್ಯಕ್ರಮವಾಗಲೀ ಅಥವಾ ಹಣಕಾಸಿನ ವಹಿವಾಟಿನ ವ್ಯವಹಾರವಲ್ಲ. ಬದಲಾಗಿ ಅದೊಂದು ಸಂಸ್ಕೃತಿ ಎಂದು ಸುಪ್ರೀಂಕೋರ್ಟ್ ಬಣ್ಣಿಸಿದೆ. ಜೊತೆಗೆ ಸಪ್ತಪದಿ ಸೇರಿದಂತೆ ಅಗತ್ಯ ಶಾಸ್ತ್ರಗಳನ್ನು ಪೊರೈಸದೆ ನಡೆಸುವ ಮದುವೆಗೆ...
ಮಂಗಳೂರು : ಕೆಲವೊಮ್ಮೆ ನಾವು ಕೆಟ್ಟ ಮಾತುಗಳನ್ನಾಡುವಾಗ ನಮ್ಮ ಹಿರಿಯರು ತಡೆಯುತ್ತಾರೆ. ಬಿಡ್ತು ಅಂತಾ ಹೇಳು ಎಂದು ಹೇಳಿದ ಅನುಭವ ನಿಮಗೂ ಆಗಿರಬಹುದು. ನಮ್ಮ ಹಿರಿಯರು ಹೇಳುವ ಪ್ರಕಾರ ನಾವು ಕೆಟ್ಟ ಮಾತುಗಳನ್ನಾಡುವಾಗ ಅಶ್ವಿನಿ ದೇವತೆಗಳು...
ಮಂಗಳೂರು : ಕರಾವಳಿಯಲ್ಲಿ ಅದೆಷ್ಟೇ ಹಿಂದೂ ಮುಸ್ಲಿಂ ಅನ್ನೋ ಸಂಘರ್ಷಗಳು ನಡೆದರೂ ಬಹುತೇಕ ಕಡೆಗಳಲ್ಲಿ ಎರಡೂ ಧರ್ಮದವರು ಸಾಮರಸ್ಯದಿಂದಲೇ ಇದ್ದಾರೆ. ಇಂತಹ ಒಂದು ಸಾಮರಸ್ಯಕ್ಕೆ ಸಾಕ್ಷಿಯಾಗಿ ಮಂಗಳೂರು ತಾಲೂಕಿನ ತೆಂಕ ಎಡಪದವು ಗ್ರಾಮ ಸುದ್ದಿಯಾಗಿದೆ. ಇಲ್ಲಿ...
ಹಿಂದುತ್ವದ ಹೆಸರಿನಲ್ಲಿ ಸರ್ವಸ್ವವನ್ನು ತ್ಯಾಗಮಾಡಿ ಹಿಂದು ಸಂಘಟನೆಯ ಮೂಲಕ ಜನಜಾಗೃತಿ ಮೂಡಿಸುತ್ತಿರುವ ನನಗೆ ಹಾಗೂ ಶ್ರೀರಾಮ ಸೇನಾ ಸಂಘಟನೆಗೆ ಗೋವಾ ಬಿಜೆಪಿ ಸರಕಾರವು ಕಳೆದ ೮ ವರ್ಷಗಳಿಂದ ನಿರ್ಬಂಧ ಹೇರಿದೆ. ಕಾರ್ಕಳ: ಹಿಂದುತ್ವದ ಹೆಸರಿನಲ್ಲಿ ಸರ್ವಸ್ವವನ್ನು...
ಸಂಘಟನೆಗಿಂತ ನಾನೇ ಮಿಗಿಲು ಎಂದ ಸಾಕಷ್ಟು ನಾಯಕರನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ಕಂಡಿದ್ದು, ಇದರಲ್ಲಿ ಪುತ್ತೂರಿನ ಪಕ್ಷೇತರ ಅಭ್ಯರ್ಥಿಯೂ ಸೇರಿಕೊಳ್ಳುತ್ತಾರೆ ಎಂದು ಭಜರಂಗದಳ ದಕ್ಷಿಣ ಪ್ರಾಂತ ಸಹ ಸಂಚಾಲಕ ಮುರಳೀಕೃಷ್ಣ ಹಸಂತಡ್ಕ ಹೇಳಿದರು. ಪುತ್ತೂರು: ಸಂಘಟನೆಗಿಂತ...
ಬೆಳ್ತಂಗಡಿ ಎಪ್ರಿಲ್ 05 : ಬಸ್ಸಿನಲ್ಲಿ ಪರಿಚಯಸ್ಥ ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರು ಮುಸ್ಲಿಂ ಯುವಕನಿಗೆ ಹಲ್ಲೆ ನಡೆಸಿದ ಘಟನೆ ಉಜಿರೆಯಲ್ಲಿ ನಡೆದಿದೆ, ಕಕ್ಕಿಂಜೆ ನಿವಾಸಿ ಸಾಹಿಲ್ (22) ಹಲ್ಲೆಗೊಳಗಾದ ಯುವಕ. ಸಾಹಿಲ್ ಮಂಗಳೂರಿನಲ್ಲಿ...