ಬೆಳ್ತಂಗಡಿ ಎಪ್ರಿಲ್ 05 : ಬಸ್ಸಿನಲ್ಲಿ ಪರಿಚಯಸ್ಥ ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರು ಮುಸ್ಲಿಂ ಯುವಕನಿಗೆ ಹಲ್ಲೆ ನಡೆಸಿದ ಘಟನೆ ಉಜಿರೆಯಲ್ಲಿ ನಡೆದಿದೆ, ಕಕ್ಕಿಂಜೆ ನಿವಾಸಿ ಸಾಹಿಲ್ (22) ಹಲ್ಲೆಗೊಳಗಾದ ಯುವಕ. ಸಾಹಿಲ್ ಮಂಗಳೂರಿನಲ್ಲಿ...
ಬಾಗಲಕೋಟೆ: ಒಬ್ಬ ಹಿಂದೂ ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗಿಯರನ್ನು ಹಾರಿಸಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ ಅವರು, ಹಿಂದೂ ಜನರಿಗೆ, ಹಿಂದೂಗಳ ಹೆಣ್ಣುಮಕ್ಕಳಿಗೆ...
ಬಂಟ್ವಾಳ : ಹಿಂದೂ ಕಾರ್ಯಕರ್ತ ಬಂಟ್ವಾಳ ತಾಲೂಕು ಸಜೀಪ ನಡು ಗ್ರಾಮದ ಸಾನದ ಮನೆ ರಾಜೇಶ್ ಪೂಜಾರಿ ನಿಗೂಢ ಸಾವು ಪ್ರಕರಣದ ಬಗ್ಗೆ ಬಂಟ್ವಾಳ ಪೊಲೀಸರು ತನಿಖೆಯನ್ನಯ ತೀವ್ರಗೊಳಿಸಿದ್ದಾರೆ. ವಿಧಿವಿಜ್ಞಾನ ಮತ್ತು ಮರಣೋತ್ತರ ಪರೀಕ್ಷೆ ವರದಿ...
ಅಹಮದಾಬಾದ್: ಹಿಂದುಗಳನ್ನು ಕಾಂಗ್ರೆಸ್ ಇಷ್ಟು ದ್ವೇಷಿಸುವುದೇಕೆ? ಕಾಂಗ್ರೆಸ್ ನಾಯಕರು ಯಾಕೆ ಶ್ರೀರಾಮನ ವಿರುದ್ಧ ಹೇಳಿಕೆಗಳನ್ನು ನೀಡುತ್ತಲೇ ಇದ್ದಾರೆ ಎಂದು ಇತ್ತೀಚೆಗೆ ಕಾಂಗ್ರೆಸ್ ತೊರೆದ ಹಾರ್ದಿಕ್ ಪಟೇಲ್ ಪ್ರಶ್ನಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಹಾರ್ದಿಕ್...
ಲಖನೌ: ಹಿಂದೂ ಧರ್ಮೀಯರು ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಹೆರಬೇಕು. ಧರ್ಮದ ಆಧರಿತವಾಗಿಯೇ ಮತ ಚಲಾಯಿಸಬೇಕು. ನಾವೆಲ್ಲರೂ ಒಗ್ಗೂಡದಿದ್ದರೆ, ಹಿಂದೂ ಧರ್ಮ ಬೆಂಬಲಿಸದಿದ್ದರೆ ನಮ್ಮ ಮಹಿಳೆಯರಿಗೆ ಸುರಕ್ಷತೆ ಇರುವುದಿಲ್ಲ ಎಂದು ಕಾಳಿಚರಣ್ ಮಹಾರಾಜ್ ಸ್ವಾಮೀಜಿ ಹೇಳಿದ್ದಾರೆ. ಉತ್ತರ...
ಮಂಗಳೂರು: ಹಿಂದೂ-ಮುಸ್ಲಿಮರು ಒಂದೇ ತಾಯಿಯ ಮಕ್ಕಳಂತೆ ಬಾಳಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇನ್ನು ಮುಂದೆಯಾದರೂ ಇಂತಹ ಅಹಿತಕರ ಘಟನೆ ನಡೆಯದೇ ಎಲ್ಲರೂ ಒಟ್ಟಾಗಿ ಬಾಳಲು ಅವಕಾಶ...
ಚಿಕ್ಕಮಗಳೂರು: ಉಡುಪಿಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ ಕಾರಣಕ್ಕೆ ಅವರನ್ನು ತರಗತಿಯಿಂದ ಹೊರ ಹಾಕಲಾಗಿದ್ದ ವಿಚಾರ ವ್ಯಾಪಕವಾಗಿ ಚರ್ಚೆಗೆ ಕಾರಣವಾಗಿತ್ತು. ಆದರೆ ಇದೀಗ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಾಳಗಡಿ ಪ್ರಥಮ ದರ್ಜೆ ಕಾಲೇಜಿನ ಮುಸ್ಲಿಮ್ ವಿದ್ಯಾರ್ಥಿನಿಯರು...
ಮಂಗಳೂರು: ಹಿಂದೂ ಪರ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ ನಗರದಲ್ಲಿ ಮತ್ತೆ ಮತಾಂತರ ಹಾವಳಿ ಹೆಚ್ಚಾಗಿದ್ದು, ಇಂದು ಪಾಂಡೇಶ್ವರದ ಕೇರಳ ಸಮಾಜ ಶಾಲೆ ಬಳಿ ಮತಾಂತರದ ಪುಸ್ತಕ ಹಂಚುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ ಸಮಾಜ...
ಹೊಸದಿಲ್ಲಿ: ಹಿಂದೂ ಧರ್ಮ ಅಪಾಯದಲ್ಲಿದೆ ಎಂದು ಹಿಂದೂ ಸಂಘಟನೆಯ ಮುಖಂಡರು ಆಗಾಗ ಹೇಳಿಕೆ ನೀಡುತ್ತಾರೆ. ಇದಕ್ಕೆ ಕೇಂದ್ರ ಸರ್ಕಾರವೇ ಲಿಖಿತವಾಗಿ ಉತ್ತರ ನೀಡಿದೆ. ಏನಂತ? ಇದೊಂದು ಕಲ್ಪನೆ ಮಾತ್ರ. ಹಿಂದೂಗಳು ಅಪಾಯದಲ್ಲಿ ಇದ್ದಾರೆ ಎನ್ನುವುದಕ್ಕೆ ಯಾವುದೇ...
ಮಂಗಳೂರು: ಅನ್ಯಕೋಮಿನ ಯುವಕನ ಜೊತೆಗೆ ಹಿಂದೂ ಯುವತಿಯರು ಬಸ್ನಲ್ಲಿ ಜೊತೆಯಾಗಿ ಪ್ರಯಾಣಿಸುತ್ತಿದ್ದಾರೆ ಎಂಬ ತಪ್ಪು ಮಾಹಿತಿ ತಿಳಿದು ಬಸ್ ಅನ್ನು ಹಿಂದೂ ಸಂಘಟನೆ ಕಾರ್ಯಕರ್ತರು ಅಡ್ಡಗಟ್ಟಿದ ಘಟನೆ ಸುಳ್ಯದಲ್ಲಿ ಗುರುವಾರ ರಾತ್ರಿ ನಡೆದಿದೆ. ಗುರುವಾರ ರಾತ್ರಿ...