DAKSHINA KANNADA12 months ago
ಉಳ್ಳಾಲ: ಹಿಟ್ ಆಂಡ್ ರನ್ ಪ್ರಕರಣ – ಬೈಕ್ ಸವಾರ ಸಾವು..!
ಬೈಕ್ಗೆ ಇನೋವಾ ಕಾರು ಢಿಕ್ಕಿ ಹೊಡೆದು ಪರಾರಿಯಾಗಿದ್ದ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಕೋಟೆಕಾರು ಪಟ್ಟಣ ವ್ಯಾಪ್ತಿಯ ಮಾಡೂರು ವೈದ್ಯನಾಥ ದೈವಸ್ಥಾನ ರಸ್ತೆ ನಿವಾಸಿ ತೇಜಸ್ ಕುಲಾಲ್ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಉಳ್ಳಾಲ: ಬೈಕ್ಗೆ...