DAKSHINA KANNADA2 years ago
ಹಾವೇರಿಯಲ್ಲಿ ಅಗಸ್ಟ್ನಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಾಗಿ ಮಂಗಳೂರಿನಲ್ಲಿ ಶೋಧ
ಮಂಗಳೂರು: ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಹಿರೇಕೆರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ 2022 ಆಗಸ್ಟ್ ತಿಂಗಳಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಯನ್ನು ಹುಡುಕಿಕೊಂಡು ಹಿರೇಕೆರೂರು ಪೊಲೀಸರು ಮಂಗಳೂರಿಗೆ ಆಗಮಿಸಿದ್ದಾರೆ. ಹಿರೇಕೆರೂರು ಪೊಲೀಸ್ ಠಾಣೆ ವ್ಯಾಪ್ತಿಯ...