ಲಾರಿಯೊಂದು ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಭಾನುವಾರ ಹಿರಿಯಡ್ಕ ಕುಕ್ಕೆಹಳ್ಳಿ ರಸ್ತೆಯ ನಾಗಬನ ಬಳಿ ನಡೆದಿದೆ. ಉಡುಪಿ : ಲಾರಿಯೊಂದು ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ...
ಉಡುಪಿ: ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಗೆ ಬೈಕ್ ಅಂಗಡಿಗೆ ಬಂದಿದ್ದ ಅಪರಿಚಿತ ವ್ಯಕ್ತಿಯೋರ್ವ ಹಣ ಕದ್ದು ಬಸ್ಸಿನಲ್ಲಿ ಪರಾರಿಯಾದ ಘಟನೆ ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ನಡೆದಿದೆ. ಈತ ಸೆಕೆಂಡ್ ಹ್ಯಾಂಡ್ ದ್ವಿಚಕ್ರ ವಾಹನ ಮಾರಾಟ ಅಂಗಡಿಗೆ...
ಉಡುಪಿ: ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಡುಪಿ ಜಿಲ್ಲೆಯ ಹಿರಿಯಡ್ಕ ಸರಕಾರಿ ಪದವಿಪೂರ್ವ ಕಾಲೇಜಿನ ಬಳಿ ನಡೆದಿದೆ. ಹಿರಿಯಡ್ಕ ಸಮೀಪದ ಪುತ್ತಿಗೆ ನಿವಾಸಿ ಸ್ಟ್ಯಾಲಿನ್...
ಪಡುಬಿದ್ರಿ: ಐದು ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾದ ಪತಿ ತನ್ನ ಹೆಂಡತಿಯ ಹೆಸರಿನಲ್ಲಿ ಬೇಕಾಬಿಟ್ಟಿ ಸಾಲ ಮಾಡಿ ಅದನ್ನು ತೀರಿಸದೆ ಹೆಂಡತಿಯೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳುವ ಹೈಡ್ರಾಮಾ ಮಾಡಿ ಆಕೆಯನ್ನು ಕೊಲೆಗೈದಿರುವ ಅಮಾನವೀಯ ಘಟನೆ ಉಡುಪಿಯ ಪಡುಬಿದ್ರೆಯಲ್ಲಿ...
ಉಡುಪಿ: ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ಕಳೆದ ಹಲವು ದಿನಗಳಿಂದ ಜನರು ಓಡಾಡುವ ಪರಿಸರದಲ್ಲಿಯೇ ತಿರುಗಾಡುತ್ತಿದ್ದ ಚಿರತೆಯನ್ನು ಕೊನೆಗೂ ಒಂದು ದಿನದ ನಿರಂತರ ಕಾರ್ಯಾಚರಣೆ ಮಾಡುವ ಮೂಲಕ ಸೆರೆ ಹಿಡಿಯಲಾಗಿದೆ. ಚಿರತೆ ಒಳಗೆ ಅವಿತಿರುವ ಮಾಹಿತಿಯನ್ನು ಅರಣ್ಯಾಧಿಕಾರಿಗಳಿಗೆ...
ಹಿರಿಯಡ್ಕ: ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಅತ್ರಾಡಿಯಲ್ಲಿ ತಾಯಿ-ಮಗಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿ ಆರೋಪಿ ಹರೀಶ ಆರ್ ಯಾನೆ...
ಉಡುಪಿ: ಬೈಕ್ ಕದ್ದು ಎಸ್ಕೇಪ್ ಆಗಿದ್ದ ಆರೋಪಿಯನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸಿರುವ ಘಟನೆ ಉಡುಪಿಯ ಹಿರಿಯಡ್ಕದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಆದಿ ಚುಂಚನಗಿರಿ ಹೈಸ್ಕೂಲು ಬಳಿಯ ನಿವಾಸಿ ವಿಳಾಸ ಕುಮಾರ ಅಲಿಯಾಸ್ ಟೈಲರ್ ಕುಮಾರ್...
ಉಡುಪಿ: ಕೋಳಿ ಕೇಳುವ ನೆಪದಲ್ಲಿ ಮನೆ ಗೇಟ್ ಬಳಿ ಬಂದ ವ್ಯಕ್ತಿಯೊಬ್ಬ ಮಹಿಳೆಯ ಕುತ್ತಿಗೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಕರಿಮಣಿಯನ್ನು ಎಳೆದು ಪರಾರಿಯಾಗಿರುವ ಘಟನೆ ಉಡುಪಿಯ ಪೆರ್ಡೂರಿನಲ್ಲಿ ನಡೆದಿದೆ. ಉಡುಪಿಯ ಪೆರ್ಡೂರಿನ ನಿವಾಸಿ ಶೋಭಾ (50)...
ಉಡುಪಿ: ಇಂದಿರಾಗಾಂಧಿ- ದೇವರಾಜ ಅರಸು ಉಳುವವನೇ ಭೂಮಿಯ ಒಡೆಯ ಎಂದಿದ್ದರು. ಆದರೆ ಈಗ ಉಳ್ಳವನೇ ಭೂಮಿಯ ಒಡೆಯನಾಗಿದ್ದಾನೆ. ಭೂಮಸೂದೆ ಕಾಯ್ದೆ ಜಾರಿಗೆ ಬಂದಮೇಲೆ ಕರಾವಳಿಯಲ್ಲೂ ಸಾವಿರಾರು ಜನರು ಭೂಮಿ ಒಡೆಯರಾದರು ಎಂದು ಮಾಜಿ ಸಿಎಂ ಹಾಗೂ...
ಹೆಬ್ರಿ: ಸ್ಕೂಲ್ಗೆ ಹೊರಟಿದ್ದ ಬಾಲಕ ಸೈಕಲ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸಾವನ್ನಪ್ಪಿದ ಘಟನೆ ಮಾ.16ರಂದು ಹಿರಿಯಡ್ಕದ ಹರಿಖಂಡಿಗೆ ಕಂಚಿಗುಂಡಿ ರಸ್ತೆಯಲ್ಲಿ ನಡೆದಿದೆ. ಹರಿಖಂಡಿಗೆ ಕಂಚಿಗುಂಡಿ ನಿವಾಸಿ ಸತೀಶ್ ಕುಲಾಲ್ ಎಂಬವರ ಮಗ, 8ನೇ ತರಗತಿ...