ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಕಾರು ಢಿಕ್ಕಿ ಹೊಡೆದು ಗಾಯಗೊಂಡ ಘಟನೆ ಮೂಡುಬಿದಿರೆ – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ತೆಂಕ ಎಡಪದವು ಎಂಬಲ್ಲಿ ಭಾನುವಾರ ನಡೆದಿದೆ. ರಾಜೇಶ್ ನಾಯ್ಕ್ ಅವರು ಎಡಪದವು ದೇವಸ್ಥಾನಕ್ಕೆ...
ಮಂಗಳೂರು ನಗರ ಹೊರವಲಯದ ಪಣಂಬೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಧ್ಯಾಹ್ನ ಸಂಭವಿಸಿದ ರಸ್ತೆ ಅಪಘಾತಕ್ಕೆ ಸ್ಕೂಟರ್ ಸವಾರರೊಬ್ಬರು ಬಲಿಯಾಗಿದ್ದಾರೆ. ಮಂಗಳೂರು: ನಗರ ಹೊರವಲಯದ ಪಣಂಬೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಧ್ಯಾಹ್ನ ಸಂಭವಿಸಿದ ರಸ್ತೆ...
ಅಡ್ಡಾದಿಡ್ಡಿ ಕಾರು ಚಲಾಯಿಸಿದ ಕಿಡಿಗೇಡಿಗಳು ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಹಾನಿಗೈದು ಪರಾರಿಯಾಗಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. ಉಡುಪಿ: ಅಡ್ಡಾದಿಡ್ಡಿ ಕಾರು ಚಲಾಯಿಸಿದ ಕಿಡಿಗೇಡಿಗಳು ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಹಾನಿಗೈದು ಪರಾರಿಯಾಗಿರುವ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಹಿಟ್ ಅಂಡ್ ರನ್ ಪ್ರಕರಣ ವರದಿಯಾಗಿದ್ದು ವಿದ್ಯಾರ್ಥಿನಿ ತೀವ್ರ ಗಾಯಗಳಿಂದ ಜೀವನ್ಮರಣ ಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ್ದಾರೆ. ಕಾಲೇಜಿಗೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿ ರಸ್ತೆ ದಾಟುತ್ತಿದ್ದಾಗ ಕಾರೊಂದು ಡಿಕ್ಕಿ ಹೊಡೆದಿದ್ದು, ಹೊಡೆತಕ್ಕೆ...
ನವದೆಹಲಿ : ಇತ್ತೀಚಿನ ದಿನಗಳಲ್ಲಿ ಹಿಟ್ ಅಂಡ್ ರನ್ ಪ್ರಕರಣಗಳು ಹೆಚ್ಚಾಗುತ್ತಿವೆ. ಬೆಂಗಳೂರು ಬೆನ್ನಲ್ಲೇ ದೆಹಲಿಯಲ್ಲಿ ಮತ್ತೊಂದು ಹಿಟ್ ಅಂಡ್ ಡ್ರ್ಯಾಗ್ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. ನವದೆಹಲಿಯ ಗುರುಗ್ರಾಮ್ನಲ್ಲಿ ಈ ಪ್ರಕರಣ ನಡೆದಿದ್ದು,...
ಉಳ್ಳಾಲ: ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸ್ ಸಿಬಂದಿ , ಹೈವೇ ಪೆಟ್ರೊಲ್ ಚಾಲಕ ಲೋಕೇಶ್ ಅವರಿಗೆ ಅಪಘಾತ ನಡೆಸಿದ ಕಾರನ್ನು ಸಂಚಾರಿ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ಕಾರು ಚಾಲಕ ವಿದ್ಯಾರ್ಥಿಯಾಗಿದ್ದು ಪರಾರಿಯಾಗಿದ್ದಾನೆ....
ಮಂಗಳೂರು: ನಗರದ ನಂತೂರು ಬಳಿ ಬೈಕ್ಗೆ ಮೀನಿನ ಕಂಟೈನರ್ ಢಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಮಹಾರಾಷ್ಟ್ರದ ಪುಣೆ ಮೂಲದ ಮಾನಸ್ ಉಗಾಲೆ (27) ಎಂದು ಗುರುತಿಸಲಾಗಿದೆ....
ನೆಲ್ಯಾಡಿ: ಕೆಎಸ್ಆರ್ಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಹೊಡೆದು ಓರ್ವ ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಲಾವತಡ್ಕ ಸಮೀಪದ ಅಡ್ಕರ್ಜಾಲು ಎಂಬಲ್ಲಿ ನಡೆದಿದೆ. ಸಕಲೇಶಪುರ ಮೂಲದ ಅರುಣ್ ಮೃತ...
ಉಳ್ಳಾಲದಲ್ಲಿ ಹಿಟ್ ಆಂಡ್ ರನ್ ಗೆ ಯುವಕ ಬಲಿ.! ಮಂಗಳೂರು: ಅಪರಿಚಿತ ವಾಹನ ಢಿಕ್ಕಿ ಹೊಡೆದು ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಹೊರವಲಯದ ರಾ.ಹೆ.66ರ ನೇತ್ರಾವತಿ ಸೇತುವೆಯಲ್ಲಿ ನಿನ್ನೆ ತಡರಾತ್ರಿ ವೇಳೆ...