LATEST NEWS1 day ago
ಕರ್ನಾಟಕದಲ್ಲಿ ಎಚ್ಎಂಪಿವಿ ವೈರಸ್ ಟೆಸ್ಟ್ ಕಡ್ಡಾಯವಲ್ಲ: ಆರೋಗ್ಯ ಇಲಾಖೆ
ಬೆಂಗಳೂರು: ಕರ್ನಾಟಕದಲ್ಲಿ ಎಚ್ಎಂಪಿವಿ ವೈರಸ್ ಟೆಸ್ಟ್ ಕಡ್ಡಾಯವಲ್ಲ ಎಂದು ಆರೋಗ್ಯ ಇಲಾಖೆ ಆಸ್ಪತ್ರೆಗೆ ಹೋಗುವವರಿಗೆ ಸೂಚನೆ ನೀಡಿದೆ. ಜತೆಗೆ, ಖಾಸಗಿ ಲ್ಯಾಬ್ ಹಾಗೂ ಖಾಸಗಿ ಆಸ್ಪತ್ರೆಗಳ ಮೇಲೆ ಇಲಾಖೆ ನಿಗಾ ಇಡುವುದಾಗಿ ತಿಳಿಸಿದೆ. ಎಚ್ಎಂಪಿವಿ ವೈರಸ್...