International news1 month ago
ಹಾಕಿಯಲ್ಲಿ ಕಂಚು ಗೆದ್ದ ಭಾರತ..! ಗೋಲ್ಕೀಪರ್ ಶ್ರೀಜೇಶ್ ವಿದಾಯ..!
ಪ್ಯಾರಿಸ್ : ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಹಾಕಿಯಲ್ಲಿ ಸ್ಪೇನ್ ವಿರುದ್ಧ ಗೆಲುವು ಸಾಧಿಸುವ ಮೂಲಕ ಭಾರತ ಕಂಚಿನ ಪದಕ ಪಡೆದುಕೊಂಡಿದೆ. ಇಂದು ಕಂಚಿನ ಪದಕಕ್ಕಾಗಿ ನಡೆದ ರೋಚಕ ಪಂದ್ಯದಲ್ಲಿ ಭಾರತ ತಂಡವು ಸ್ಪೇನ್ ವಿರುದ್ಧ 2-1 ಗೋಲುಗಳ ಅಂತರದಿಂದ...