ಹೊಸದಿಲ್ಲಿ/ಮಂಗಳೂರು: ಹುಟ್ಟುಹಬ್ಬ ಅಂದ್ರೆ ಎಲ್ಲರಿಗೂ ಸಂಭ್ರಮದ ದಿನ. ಅದರಲ್ಲೂ ಕಛೇರಿಯಲ್ಲಿ ಹುಟ್ಟುಹಬ್ಬದ ದಿನದಂದು ರಜೆ ಕೊಟ್ಟರೆ..? ಅದು ಕೂಡಾ ಒಂದು ದಿನವಲ್ಲ ಎರಡು ದಿನ.. ಹುಟ್ಟುಹಬ್ಬದ ದಿನ ಹಾಗೂ ಮರುದಿನ ಕಂಪೆನಿಯೊಂದು ಸಿಬಂದಿಗಳಿಗೆ ರಜೆ ನೀಡುತ್ತೇ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಜು.30) ಭಾರೀ ಮಳೆ ಸುರಿಯುತ್ತಿದೆ. ಮೂರ್ನಾಲ್ಕು ದಿನಗಳ ಬಿಡುವಿನ ಬಳಿಕ ನಿನ್ನೆ ಸಂಜೆಯಿಂದ ಕರಾವಳಿಯಲ್ಲಿ ಮಳೆ ಆರಂಭಗೊಂಡಿದೆ. ಮಳೆಯ ಜತೆಗೆ ಬಿರುಸಾದ ಗಾಳಿ ಕೂಡಾ ಬೀಸುತ್ತಿದೆ. ಹವಾಮಾನ ಇಲಾಖೆಯು ಇಂದು...
ಮಂಗಳೂರು: ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಶುಕ್ರವಾರ(ಜು.19) ದಿನವಿಡೀ ಭಾರೀ ಮಳೆಯಾಗಿದ್ದು, ಹಲವು ಕಡೆ ಹಾನಿ ಉಂಟಾಗಿದೆ. ಕೃತಕ ನೆರೆ ಉಂಟಾದ ಪ್ರದೇಶದ ಮನೆ ಮಂದಿಯನ್ನು ಮುಂಜಾಗ್ರತಾ ಕ್ರಮವಾಗಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲು...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ನಾಳೆ (ಜುಲೈ9 )ಕೂಡಾ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಬಹುತೇಕ ಹಳ್ಳ ನದಿಗಳು ಉಕ್ಕಿ ಹರಿಯುತ್ತಿದೆ. ಜುಲೈ 8 ರ...
ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಹವಾಮಾನ ಇಲಾಖೆ ಈಗಾಗಲೇ ರೆಡ್ ಅಲರ್ಟ್ ಘೋಷಿಸಿದೆ. ಮುಂಜಾಗೃತಾ ಕ್ರಮವಾಗಿ ನಾಳೆ(ಜು.9) ಶಾಲೆ, ಪಿಯು ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ವಿದ್ಯಾ...
ಮಂಗಳೂರು : ಮಂಗಳೂರು ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದೆ. ಮುಂಜಾಗೃತಾ ಕ್ರಮವಾಗಿ ತಾಲೂಕಿನ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.8ರಂದು ರಜೆ ಘೋಷಿಸಲಾಗಿದೆ. ಭಾರೀ ಮಳೆಯಾಗುವ ಬಗ್ಗೆ...
ಉಡುಪಿ : ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ತಗ್ಗು ಪ್ರದೇಶಗಳಿಗೆ ನೆರೆ ಭೀತಿ ಎದುರಾಗಿದೆ. ಜುಲೈ 6 ಹಾಗೂ 7 ರಂದು ಜಿಲ್ಲೆಗೆ ರೆಡ್ ಅಲರ್ಟ್ ನೀಡಲಾಗಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆ, ಪಿಯು ಕಾಲೇಜಿಗೆ...
ಉಡುಪಿ: ಉಡುಪಿ ಜಿಲ್ಲೆಯ ಮೂರು ತಾಲೂಕುಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ. ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆ ಹಾಗೂ ಮೂರು ದಿನಗಳಿಂದ ಬರುತ್ತಿರುವ ಗಾಳಿಮಳೆಯಿಂದಾಗಿ ಹಲವು ಕಡೆಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ಈ ಗಿಡ ನಿಮ್ಮ...
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಅವರು ಈ ಆದೇಶ ಹೊರಡಿಸಿದ್ದಾರೆ....