DAKSHINA KANNADA2 months ago
ಕರಾವಳಿ ಜಿಲ್ಲೆಗಳಲ್ಲಿ ಬಿರುಸು ಪಡೆದ ಮಳೆ; ಇಂದು ಶಾಲಾ , ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆಯು ಇಂದು ಮತ್ತು ನಾಳೆ(ಜು.15,16) ಈ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ....