DAKSHINA KANNADA2 years ago
ಸಾಮಾಜಿಕ ಜಾಲತಾಣದಲ್ಲಿ ಶಾಂತಿ ಕದಡುವ ಸಂದೇಶ ರವಾನೆ – ಗೃಹರಕ್ಷಕದಳದ ಸಿಬ್ಬಂದಿ ಅಮಾನತು
ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕ ಶಾಂತಿ ಕದಡುವ ಸಂದೇಶ ರವಾನೆ ಮಾಡಿದ ಆರೋಪಕ್ಕೆ ಸಂಬಂಧಿಸಿ ಪುತ್ತೂರು ಗೃಹರಕ್ಷಕದಳದ ಸಿಬ್ಬಂದಿಯೊಬ್ಬರನ್ನು ಶಾಸಕ ಸಂಜೀವ ಮಠಂದೂರು ಅವರ ಸೂಚನೆಯಂತೆ ಗೃಹರಕ್ಷಕ ಇಲಾಖೆ ಅಮಾನತು ಮಾಡಿದೆ. ಪುತ್ತೂರು ಆರ್ಟಿಒದಲ್ಲಿ ಕರ್ತವ್ಯ...