ಅಹಮದಾಬಾದ್ : ಕೇರಳ,ಕರ್ನಾಟಕ, ಮುಂಬೈಗಳಲ್ಲಿ ಸಾಕಷ್ಟು ಅನಾಹುತ, ಆತಂಕವನ್ನು ಸೃಷ್ಟಿಸಿದ್ದ ತೌಕ್ತೆ ಚಂಡಮಾರುತ ಸೋಮವಾರ ರಾತ್ರಿ ಗುಜರಾತ್ ಕರಾವಳಿ ಭಾಗದಲ್ಲಿ ಭೂಮಿಗೆ ಅಪ್ಪಳಿಸಿದ್ದು, ಬಳಿಕ ದುರ್ಬಲಗೊಳ್ಳುತ್ತಾ ಸಾಗಿದೆ. ಗುಜರಾತ್ನ ಸೌರಾಷ್ಟ್ರ ಭಾಗದ ದಿಯು ಹಾಗೂ ಉನಾ...
ಮಂಗಳೂರು:ತೌಕ್ತೇ ಚಂಡಮಾರುತದ ಪ್ರಭಾವಕ್ಕೆ ಮೆಸ್ಕಾಂ ನಲುಗಿದೆ ಇನ್ನೂ 2 ದಿನ ಕರ್ನಾಟಕದಲ್ಲಿ ಚಂಡಮಾರುತದ ಭೀತಿ ಇರಲಿದೆ. ಈಗಾಗಲೇ ಚಂಡಮಾರುತದ ಪರಿಣಾಮದಿಂದ ಜಿಲ್ಲೆಯ ತೀರ ಪ್ರದೇಶದ ಜನರ ಜೀವನ ಅಸ್ತವ್ಯಸ್ತವಾಗಿದೆ. ಇನ್ನು ಚಂಡಮಾರುತದದಿಂದ ಭಾರಿ ಮಳೆ ಗಾಳಿ ಉಂಟಾಗಿದ್ದು ...
ನವದೆಹಲಿ : ಭಾರತ ದೇಶ ಕೊರೊನಾ ವೈರಸ್ ನಿಂದ ತತ್ತರಿಸಿದ್ದು ಅನೇಕ ಸಾವು ನೋವುಗಳಾಗಿವೆ. ಈ ಹಿನ್ನೆಲೆಯಲ್ಲಿ ಕೊರೊನಾ ವೈರಸ್ ವಿರುದ್ಧ ನಿರ್ಣಾಯಕ ಪಾತ್ರ ವಹಿಸಿರುವ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ...
ಹುಬ್ಬಳ್ಳಿ: ಚಾಕುವಿನಿಂದ ಹಲ್ಲೆ ನಡೆಸಿ, ಪಿಸ್ತೂಲ್ ತೋರಿಸಿ, ದರೋಡೆ ಮಾಡಿದ್ದ ಗ್ಯಾಂಗ್ ನ್ನು ಬಂಧಿಸುವಲ್ಲಿ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಹುಬ್ಬಳ್ಳಿಯ...
ಉಡುಪಿಯಲ್ಲಿ ಸಿಡಿಲು ಬಡಿದು ಸಾಫ್ಟ್ ವೇರ್ ಇಂಜಿನಿಯರ್ ಭೀಕರ ದುರ್ಮರಣ..! ಉಡುಪಿ: ಸಿಡಿಲು ಬಡಿದು ಯುವಕನೋರ್ವ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ವಂಡಾರಿನ ಬೋರ್ಡಕಲ್ಲಿನಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಸ್ಥಳೀಯ ನಿವಾಸಿ ಸಾಫ್ಟ್ ವೇರ್ ಇಂಜಿನಿಯರ್...