DAKSHINA KANNADA11 months ago
Kadaba: ವಾಹನಗಳಿಗೆ ತೊಂದರೆ ಕೊಡುತ್ತಿದ್ದ ಕುದುರೆಯನ್ನು ಎಳೆದು ತಂದು ಕಟ್ಟಿ ಹಾಕಿ ಠಾಣೆಗೆ ದೂರು ನೀಡಿದ ಯುವಕ..!
ರಸ್ತೆಯುದ್ದಕ್ಕೂ ಅಲೆದಾಡುತ್ತಾ ವಾಹನ ಸವಾರರಿಗೆ ತೊಂದರೆ ಕೊಡುತ್ತಿದ್ದ ಕುದುರೆಯೊಂದನ್ನು ಯುವಕನೊರ್ವ ಕಟ್ಟಿ ಹಾಕಿ ಠಾಣೆಗೆ ದೂರು ನೀಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ. ಕಡಬ : ರಸ್ತೆಯುದ್ದಕ್ಕೂ ಅಲೆದಾಡುತ್ತಾ ವಾಹನ ಸವಾರರಿಗೆ ತೊಂದರೆ...