ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಜನರತ್ತ ಕೈ ಬೀಸುತ್ತಲೇ ಕಾರಿನಿಂದ ಮುಗ್ಗರಿಸಿ ಬಿದ್ದಿದ್ದು, ಅಂಗರಕ್ಷಕ ತಕ್ಷಣವೇ ಅವರ ನೆರವಿಗೆ ಧಾವಿಸಿ ಅವರನ್ನು ಹಿಡಿದುಕೊಂಡ ಘಟನೆ ಜಿಲ್ಲೆಯ ಕೂಡ್ಲಿಗಿಯಲ್ಲಿ ನಡೆದಿದೆ. ಹೊಸಪೇಟೆ: ವಿಧಾನಸಭೆ ವಿರೋಧ ಪಕ್ಷದ...
ಬಳ್ಳಾರಿ: ಹುಬ್ಬಳ್ಳಿಯಲ್ಲಿ ಕಿಡಿಗೇಡಿಗಳು ಕಾನೂನು ಕೈಗೆ ತೆಗೆದುಕೊಂಡು ಮೆರೆಯುತ್ತಿದ್ದಾರೆ. ಯಾರೇ ಕಾನೂನು ಕ್ರಮ ಕೈಗೆ ತೆಗೆದುಕೊಂಡರೂ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಕೈಗೆ ತೆಗೆದುಕೊಳ್ಳುವ ಸಾಹಸ ಮಾಡಬೇಡಿ ಎಂದು ಗಲಭೆಕೋರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಖಡಕ್...
ವಿಜಯನಗರ : ಹೊಸಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯ ಕಾರಣಿಯಲ್ಲಿ ಭಾಗವಹಿಸಲು ತೆರಳುವ ದಾರಿ ಮಧ್ಯದಲ್ಲಿ ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ವ್ಯಕ್ತಿಗೆ ಮಾನವೀಯ ನೆಲೆಯಿಂದ ಸ್ಪಂದಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಹಾಯ ನೀಡಿದರು. ಹೊಸಪೇಟೆ ಗ್ರಾಮೀಣ...
ವಿಜಯನಗರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಎಸಿ ಸ್ಫೋಟಗೊಂಡು ನಾಲ್ವರು ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿ ಪತಿ, ಪತ್ನಿ ಸಾವನ್ನಪ್ಪಿದ್ದು, ಅದೃಷ್ಟವಶಾತ್ ಒಬ್ಬರು ದುರ್ಘಟಣೆಯಲ್ಲಿ ಬಚಾವ್...