LATEST NEWS11 months ago
ಚಿಕ್ಕಮಗಳೂರು: ಕುದಿಯತ್ತಿದ್ದ ಎಣ್ಣೆ ಬಾಣಲೆಗೆ ಬಿದ್ದು ಯುವಕ ಸಾವು..!
ಚಿಪ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಆಯತಪ್ಪಿ ಚಿಪ್ಸ್ ಕರೆಯುವ ಬಾಣಲೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕಿಕ್ರೆ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು: ಚಿಪ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಆಯತಪ್ಪಿ...