LATEST NEWS3 weeks ago
ಅಯೋಧ್ಯೆಯಲ್ಲಿ ಉಡುಪಿ ಹೋಟೆಲ್ ಆರಂಭ
ಅಯೋಧ್ಯೆಯ ಶ್ರೀರಾಮನ ಜನ್ಮಭೂಮಿಯಲ್ಲಿ ಉಡುಪಿ ಹೋಟೆಲ್ ತೆರೆಯಲಾಗಿದೆ. ಮುಧೋಳದ ಲೋಕಾಪುರದ ಗುಣಾಕರ್ ಶೆಟ್ಟಿ ಎಂಬುವವರು ಹೋಟೆಲ್ ಆರಂಭಿಸಿದ್ದಾರೆ. ಅಯೋಧ್ಯೆಯಲ್ಲಿ ಶ್ರೀರಾಮನ ಬಾಲ ಮೂರ್ತಿ ಲೋಕಾರ್ಪಣೆಗೊಂಡ ಬಳಿಕ ಇಲ್ಲಿನ ಹೋಟೆಲ್, ವಸತಿ ಗೃಹಗಳ ದರಗಳು ಗಗನಕ್ಕೇರಿವೆ. ಆದರೆ,...