ಪುತ್ತೂರಿನಲ್ಲಿ ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳನ್ನು ತಂದೆಯೇ ಪಾರು ಮಾಡಿದ ಘಟನೆ ಬನ್ನೂರು ಸಮೀಪದ ಜೈನರಗುರಿಯಲ್ಲಿ ನಡೆದಿದೆ. ನಸುಕಿನ ಜಾವ ನಿದ್ದೆಯಲ್ಲಿದ್ದ ಸಂದರ್ಭ ಮನೆ ಮೇಲೆ ಧರೆ...
ಉಳ್ಳಾಲ: ಅಕಾಲಿಕ ಮಳೆಯ ಸಂದರ್ಭದಲ್ಲಿಯೇ ಮನೆಯೊಂದಕ್ಕೆ ಸಿಡಿಲು ಬಡಿದು ವಿದ್ಯುತ್ ಸಲಕರಣೆಗಳು ಸುಟ್ಟುಹೋಗಿ ಅಪಾರ ನಷ್ಟ ಉಂಟಾದ ಘಟನೆ ಉಳ್ಳಾಲ ಬಂಡಿಕೊಟ್ಯದ ನೇಲ್ಯ ಇಲ್ ಎಂಬಲ್ಲಿ ಸಂಭವಿದೆ. ಉಳ್ಳಾಲ ಬಂಡಿಕೊಟ್ಯದ ಪ್ರವೀಣ್ ಗುರಿಕಾರ ಎಂಬವರ ಮನೆಗೆ...
ಬಂಟ್ವಾಳ: ಯಾರೋ ಮಾಡಿದ ಅಬ್ಬೇಪಾರಿ ಕೆಲಸಗಳಿಗೆ ಇನ್ಯಾರೋ ಬಡ, ಅಮಾಯಕ ಸಾರ್ವಜನಿಕರು ಕಷ್ಟ ನಷ್ಟ ಅನುಭವಿಸುತ್ತಾರೆ. ಈ ಮಾತಿಗೆ ಇದೀಗ ಪೂರಕವಾಗಿದೆ ಬಂಟ್ವಾಳ ತಾಲೂಕು ನಾವೂರು ಗ್ರಾಮದ ಉಜಿರಾಡಿ ಗಟ್ಟಿ ಊರಿನ ಶೀನ ಪೂಜಾರಿಯವರ ಸಮಸ್ಯೆ....
ಮಂಗಳೂರು: ಸಿಡಿಲು ಬಡಿದು ಮನೆಯೊಂದಕ್ಕೆ ಹಾನಿ ಉಂಟಾಗಿರುವ ಘಟನೆ ಮಂಗಳೂರು ಹೊರವಲಯದ ವಾಮಂಜೂರು ಅಮೃತ ನಗರದಲ್ಲಿ ನಡೆದಿದೆ. ಗೋಪಾಲ ಪೂಜಾರಿ ಎಂಬುವವರ ಮನೆಗೆ ಬಡಿದ ಸಿಡಿಲು ಬಡಿದ ಪರಿಣಾಮ ಮನೆಯ ವಿದ್ಯುತ್ ಉಪಕರಣಗಳು ಸಂಪೂರ್ಣ ಸುಟ್ಟು...
ಉಡುಪಿ ಜಿಲ್ಲೆಯಲ್ಲಿ ಗಾಳಿ ಮಳೆಯ ಅಬ್ಬರ ಮುಂದುವರೆದಿದ್ದು, ನಡುರಾತ್ರಿ ಬೀಸಿದ ಭಾರೀ ಗಾಳಿ- ಮಳೆಗೆ ನಗರದ ಕಕ್ಕುಂಜೆ ಎಂಬಲ್ಲಿ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಅಪಾರ ಹಾನಿ ಉಂಟಾಗಿದೆ. ಉಡುಪಿ: ಉಡುಪಿ ಜಿಲ್ಲೆಯಲ್ಲಿ...
ಬಂಟ್ವಾಳದಲ್ಲಿ ಸುರಿದ ಧಾರಾಕಾರ ಮಳೆಯ ಪರಿಣಾಮ ಹಲವೆಡೆ ಹಾನಿ ಸಂಭವಿಸಿದೆ. ಬಂಟ್ವಾಳ: ಬಂಟ್ವಾಳದಲ್ಲಿ ಸುರಿದ ಧಾರಾಕಾರ ಮಳೆಯ ಪರಿಣಾಮ ಹಲವೆಡೆ ಹಾನಿ ಸಂಭವಿಸಿದೆ. ಪುದು ಗ್ರಾಮದ ಸುಜೀರು ಬದಿಗುಡ್ಡೆಯಲ್ಲಿ ಅಬೂಬಕ್ಕರ್ ಸಿದ್ದಿಕ್ ಅವರ ಮನೆಯ ಗೋಡೆ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಬಂಟ್ವಾಳ ತಾಲೂಕಿನ ವಿವಿಧೆಡೆ ಅಪಾರ ಹಾನಿ ಸಂಭವಿಸಿದೆ. ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಬಂಟ್ವಾಳ ತಾಲೂಕಿನ ವಿವಿಧೆಡೆ ಅಪಾರ ಹಾನಿ ಸಂಭವಿಸಿದೆ. ನೇತ್ರಾವತಿ ನದಿಯ ನೀರಿನ...
ಕಾವೂರು ಬಿಜಿಎಸ್ ಪ್ರೌಢಶಾಲೆ ಬಳಿ ವಿಪರೀತ ಮಳೆಯಿಂದಾಗಿ ಬೃಹತ್ ಮರ ಉರುಳಿಬಿದ್ದ ಮನೆಯೊಂದು ಸಂಪೂರ್ಣ ಹಾನಿಗೊಂಡಿದ್ದು, ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಭೇಟಿ ನೀಡಿದರು. ಮಂಗಳೂರು: ಕಾವೂರು ಬಿಜಿಎಸ್ ಪ್ರೌಢಶಾಲೆ ಬಳಿ ವಿಪರೀತ...
ಮಂಗಳೂರಿನ ಕಾವೂರಿನಲ್ಲಿ ಬಿ.ಜಿ.ಎಸ್ ಶಾಲೆಯ ಹಿಂಭಾಗ ಇಂದು ಬೆಳ್ಳಂಬೆಳಗ್ಗೆ ಬೃಹತ್ ಗಾತ್ರದ ಮರವೊಂದು ಮನೆಯ ಮೇಲೆ ಉರುಳಿ ಬಿದ್ದು, ಮೂರು ಮಂದಿಗೆ ಗಾಯಗಳಾಗಿವೆ. ಮಂಗಳೂರು: ಮಂಗಳೂರಿನ ಕಾವೂರಿನಲ್ಲಿ ಬಿ.ಜಿ.ಎಸ್ ಶಾಲೆಯ ಹಿಂಭಾಗ ಇಂದು ಬೆಳ್ಳಂಬೆಳಗ್ಗೆ ಬೃಹತ್...