LATEST NEWS1 year ago
ಉಡುಪಿ: ಪೂಜೆ ಮುಗಿಸಿ ಹಿಂತಿರುಗಿ ಬರುತ್ತಿದ್ದಾಗ ಕುಸಿದು ಬಿದ್ದು ಮಹಿಳೆ ಕೊನೆಯುಸಿರು…
ಉಡುಪಿ: ಪೂಜೆಗೆ ಹೋಗಿ ಹಿಂತಿರುಗುವ ವೇಳೆ ದಿಢೀರನೆ ಕುಸಿದು ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ಉಡುಪಿ ಸಮೀಪದ ಮಣಿಪುರ ದೆಂದೂರುಕಟ್ಟೆಯಲ್ಲಿ ನಡೆದಿದೆ. ಮಣಿಪುರ ದೆಂದೂರುಕಟ್ಟೆ, ಇಂದ್ರಾಳಿ ತೋಟದ ಗೌರಿ ಪೂಜಾರ್ತಿ (54) ಮೃತ ದುರ್ದೈವಿ. ಮಣಿಪಾಲದ...