BANTWAL3 years ago
ಬಂಟ್ವಾಳದಲ್ಲಿ ಗುರುಬೆಳದಿಂಗಳು ಸಂಸ್ಥೆಯಿಂದ ನೂತನ ಮನೆ ಹಸ್ತಾಂತರ
ಬಂಟ್ವಾಳ: ಮಂಗಳೂರಿನ ಗುರುಬೆಳದಿಂಗಳು ಸಂಸ್ಥೆಯ ನೇತೃತ್ವದಲ್ಲಿ ದಾನಿಗಳ ಸಹಕಾರದೊಂದಿಗೆ ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ಪರಾರಿ ಎಂಬಲ್ಲಿ ನಿರ್ಮಾಣಗೊಂಡ ಚಿತ್ರಾಕ್ಷಿ ಅವರ ನೂತನ ಮನೆಯ ಹಸ್ತಾಂತರ ಕಾರ್ಯಕ್ರಮ ನಿನ್ನೆ ನಡೆಯಿತು. ಪಣಂಬೂರು ಎಸಿಪಿ ಮಹೇಶ್ ಕುಮಾರ್...