LATEST NEWS22 seconds ago
ವರದಕ್ಷಿಣೆಗಾಗಿ ಗೃಹಣಿಯ ಕತ್ತು ಹಿಸುಕಿ ಕೊ*ಲೆ
ಮಂಗಳೂರು/ಹುಬ್ಬಳ್ಳಿ: ತವರು ಮನೆಯಿಂದ ವರದಕ್ಷಿಣೆ ತರದ್ದಕ್ಕೆ ಗಂಡನ ಮನೆಯವರು ಗೃಹಿಣಿಯ ಕತ್ತು ಹಿಸುಕಿ ಕೊ*ಲೆ ಮಾಡಿರುವ ಘಟನೆ ಹುಬ್ಬಳ್ಳಿಯ ವಿಶಾಲ ನಗರದಲ್ಲಿ ನಡೆದಿದೆ. ಹೀನಾ ಕೌಸರ(28) ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ಗೃಹಿಣಿ. ಎರಡೂ ವರ್ಷದ ಹಿಂದೆ...