LATEST NEWS2 years ago
ಕಾನೂನು ಕೈಗೆ ತಗೊಳ್ಳುವ ಸಾಹಸ ಬೇಡ-ಹುಬ್ಬಳ್ಳಿ ಗಲಭೆಕೋರರಿಗೆ ಸಿಎಂ ಬೊಮ್ಮಾಯಿ ಖಡಕ್ ವಾರ್ನಿಂಗ್
ಬಳ್ಳಾರಿ: ಹುಬ್ಬಳ್ಳಿಯಲ್ಲಿ ಕಿಡಿಗೇಡಿಗಳು ಕಾನೂನು ಕೈಗೆ ತೆಗೆದುಕೊಂಡು ಮೆರೆಯುತ್ತಿದ್ದಾರೆ. ಯಾರೇ ಕಾನೂನು ಕ್ರಮ ಕೈಗೆ ತೆಗೆದುಕೊಂಡರೂ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಕೈಗೆ ತೆಗೆದುಕೊಳ್ಳುವ ಸಾಹಸ ಮಾಡಬೇಡಿ ಎಂದು ಗಲಭೆಕೋರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಖಡಕ್...