ಉಡುಪಿ: ಹುಬ್ಬಳ್ಳಿಯಿಂದ ಆಗಮಿಸಿದ್ದ ಮಗಳನ್ನು ಕರೆದುಕೊಂಡು ಹೋಗಲು ಬಂದಿದ್ದ ತಂದೆ ಆಕೆಯನ್ನು ಕರೆದುಕೊಂಡು ಸ್ಕೂಟರ್ನಲ್ಲಿ ಸಂತೆಕಟ್ಟೆ ಜಂಕ್ಷನ್ ನಲ್ಲಿ ರಸ್ತೆ ದಾಟುತಿದ್ದಾಗ ಬಸ್ಗೆ ಢಿಕ್ಕಿ ಹೊಡೆದು ತಂದೆ – ಮಗಳು ದರ್ಮರಣವಾದ ದಾರುಣ ಘಟನೆ ಉಡುಪಿಯ...
ಹುಬ್ಬಳ್ಳಿ: ಹಿಜಾಬ್ ಹಾಕಿಕೊಂಡು ಬರುವ ವಿದ್ಯಾರ್ಥಿಗಳಿಗೆ ಟಿಸಿ ಕೊಟ್ಟು ಒದ್ದು ಮನೆಗೆ ಕಳಿಸಬೇಕು ಎಂದು ಶ್ರೀರಾಮ ಸೇನೆ ಸ್ಥಾಪಕಾಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ಕಾಲೇಜ್ವೊಂದರಲ್ಲಿ ಬಾಲಕಿಯರು ಹಿಜಾಬ್ ಹಾಕಿಕೊಂಡು ಬಂದಿರುವುದು...
ಹುಬ್ಬಳ್ಳಿ: ವೇಶ್ಯಾವಾಟಿಕೆ ನಡೆಸುತ್ತಿರುವ ಆರೋಪದ ಮೇಲೆ ಇಲ್ಲಿನ ಜೆಸಿ ನಗರದ ಲಾಡ್ಜ್ವೊಂದರ ಮೇಲೆ ಶಹರ ಠಾಣೆ ಪೊಲೀಸರು ನಿನ್ನೆ ತಡರಾತ್ರಿ ದಾಳಿ ನಡೆಸಿ ಮಾಲೀಕ, ಮ್ಯಾನೇಜರ್ ಸೇರಿ ಐವರನ್ನು ಬಂಧನ ಮಾಡಿದ್ದಾರೆ. ನಗರದ ಲಾಡ್ಜ್ನಲ್ಲಿ ಗ್ರಾಹಕರಿಂದ...
ಹುಬ್ಬಳ್ಳಿ: ಮಾರಕ ಕೊರೋನಾ ವೈರಸ್ ನಿಯಮ ಉಲ್ಲಂಘಿಸಿ ನೂತನ ಸಚಿವರಿಗೆ ಅದ್ದೂರಿ ಸ್ವಾಗತ ಮಾಡಿದ 150ಕ್ಕೂ ಹೆಚ್ಚು ಜನರ ವಿರುದ್ಧ ಕೇಸ್ ದಾಖಲಾಗಿದೆ. ಆಗಸ್ಟ್ 7ರಂದು ಹುಬ್ಬಳ್ಳಿಗೆ ಸಚಿವ ಮುನೇನಕೊಪ್ಪ ಆಗಮಿಸಿದ್ದರು. ಈ ವೇಳೆ ನೂರಾರು...
ಹುಬ್ಬಳ್ಳಿ : ತನ್ನ ಪಲ್ಲಂಗದ ಆಟಕ್ಕೆ ಮುದ್ದು ಎರಡು ಮಕ್ಕಳನ್ನು ಬಲಿಕೊಟ್ಟ ಪಾಪಿ ತಾಯಿಗೆ ಹುಬ್ಬಳ್ಳಿ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ಅಕ್ರಮ ಸಂಬಂಧಕ್ಕಾಗಿ ಹೆತ್ತ ಮಕ್ಕಳನ್ನು ಕೊಲೆಗೈದಿದ್ದ ತಾಯಿಗೆ ಹುಬ್ಬಳ್ಳಿಯ 5ನೇ ಸೆಷನ್ಸ್ ಕೋರ್ಟ್...
ಹುಬ್ಬಳ್ಳಿ: ಯುವತಿಯ ನಗ್ನ ವಿಡಿಯೋ ವನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಸಿ ಯುವತಿಯ ಕತ್ತಲ್ಲಿದ್ದ 40 ಗ್ರಾಂ ಚಿನ್ನದ ಸರ ಹಾಗೂ 25 ಲಕ್ಷ ಬೇಡಿಕೆ ಇಟ್ಟು ಬ್ಲ್ಯಾಕ್ ಮೇಲ್ ಮಾಡಿದ ಘಟನೆ...
ಹುಬ್ಬಳ್ಳಿ : ನಗರದಲ್ಲಿ ಯುವಕರಿಗೆ ಡ್ರಗ್ಸ್ ಮಾರಟ ಮಾಡುತ್ತಿದ್ದಾಗ ಯುವತಿಯೊಬ್ಬಳು ಸೇರಿ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಡ್ರಗ್ಸ್ ಮಾರಾಟದ ಖಚಿತ ಮಾಹಿತಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯ ...
ಹುಬ್ಬಳ್ಳಿ: ನಟಿ ಉಮಾಶ್ರೀ ಕಾರು ಅಪಘಾತ; ಇಬ್ಬರು ಸಾವು..! ಹುಬ್ಬಳ್ಳಿ: ಕನ್ನಡ ಚಿತ್ರರಂಗದ ಖ್ಯಾತ ನಟಿ ಹಾಗೂ ರಾಜಕಾರಣಿ , ಮಾಜಿ ಸಚಿವೆ ಉಮಾಶ್ರೀ ಅವರಿಗೆ ಸೇರಿದ ಕಾರು ಅಪಘಾತಕ್ಕೀಡಾಗಿದೆ.ಘಟನೆಯಲ್ಲಿ ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಗದಗನಿಂದ...
ಪುಂಡರ ಹಾವಳಿ ಬೈಕ್ ಸುಟ್ಟು ಅಟ್ಟಹಾಸ ಮೆರೆದ ಪುಂಡರು..! ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಮತ್ತೆ ಪುಂಡರ ಅಟ್ಟಹಾಸ ಆರಂಭವಾಗಿದೆ. ಮನೆಗೆ ನುಗ್ಗಿ ಮನೆಯವರಿಗೆ ಥಳಿಸಿ ಬೈಕ್ ಗೆ ಬೆಂಕಿ ಹಚ್ಚಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲ್ಲಿನ...