LATEST NEWS3 years ago
ಬ್ಲ್ಯಾಕ್ ಮೇಲ್ ಪತ್ರಕರ್ತರನ್ನು ಬಂಧಿಸಿದ ಹುಬ್ಬಳ್ಳಿ ಪೊಲೀಸರು
ಹುಬ್ಬಳ್ಳಿ: ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಇಬ್ಬರು ಪತ್ರಕರ್ತರನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿ ನಗರದ ಹೊರವಲಯದಲ್ಲಿನ ಬಡೇಸೋಪಿನ ಫ್ಯಾಕ್ಟರಿಗೆ ಹೋಗಿ ಬ್ಲ್ಯಾಕ್ ಮೇಲ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಡಿಗೇರಿ ಠಾಣೆಯ ಪೊಲೀಸರು ಈ ಇಬ್ಬರು ಪತ್ರಕರ್ತರನ್ನ...