DAKSHINA KANNADA1 year ago
ಬೈಕಂಪಾಡಿ ಬೀಡಾಡಿ ಬಸವರಾಜನ ಕಣ್ಣೀರು ಒರೆಸಿದ ಬಜರಂಗದಳ : ಕಣ್ಣಿಗೆ ಕುಕ್ಕುತ್ತಿದ್ದ ಕೊಂಬು ಕಡಿದು ಯಶಸ್ವೀ ಚಿಕಿತ್ಸೆ ನೀಡಿದ ಯುವಪಡೆ..!
ಬಜರಂಗ ದಳ ಸಂಘಟನೆಯ ಕಾರ್ಯಕರ್ತರು , ಉತ್ಸಾಹಿ ಧೈರ್ಯವಂತ ಯುವಕರ ಪಡೆಯೊಂದಿಗೆ ಪಣಂಬೂರು- ಬೈಕಂಪಾಡಿ ಪ್ರದೇಶದಲ್ಲಿ ಮುಂಜಾನೆಯಿಂದ ಹಲವು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಹಗ್ಗದ ಸಹಾಯದಿಂದ ಹೋರಿಯನ್ನು ಸೆರೆ ಹಿಡಿಯುವ ಸಾಹಸಕ್ಕೆ ಕೈ ಹಾಕಿ...