LATEST NEWS2 years ago
ತೀವ್ರ ವಿರೋಧದ ನಡುವೆಯೂ ಪ್ರೇಮವಿವಾಹ : ದುರಂತದಲ್ಲಿ ಅಂತ್ಯಕಂಡ ನಾಲ್ಕು ತಿಂಗಳ ದಾಂಪತ್ಯ..!!
ಮೈಸೂರು: ಮದುವೆಯಾದ ನಾಲ್ಕು ತಿಂಗಳಿಗೆ ನವದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮೈಸೂರಿನ ಹುಣಸೂರು ತಾಲೂಕಿನ ಸಿಂಗರಮಾರನಹಳ್ಳಿಯಲ್ಲಿ ನಡೆದಿದೆ. ಮೃತ ನವದಂಪತಿ ಗ್ರಾಮದ ರಾಕೇಶ್ (25), ಅರ್ಚನಾ(20)ಎಂದು ಗುರುತಿಸಲಾಗಿದೆ. ರಾಕೇಶ್, ಅರ್ಚನಾ ಎರಡು ವರ್ಷಗಳಿಂದ ಪರಸ್ಪರ...