LATEST NEWS7 hours ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು
ಮಂಗಳೂರು/ಜೈಪುರ್: ಒಲಿಂಪಿಕ್ ಪದಕ ವಿಜೇತೆ, ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿ. ವಿ ಸಿಂಧು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ರಾಜಸ್ಥಾನದ ಪೊಸಿಡೆಕ್ಸ್ ಟೆಕ್ನಾಲಜೀಸ್ ಕಾರ್ಯನಿರ್ವಾಕ ನಿರ್ದೇಶಕರಾದ ವೆಂಕಟ ದತ್ತಶೈಲ ಅವರೊಂದಿಗೆ ಸಾಂಪ್ರದಾಯಿಕ ರೀತಿಯಲ್ಲಿ ಅದ್ದೂರಿ ಸಮಾರಂಭವನ್ನು ನಡೆಸಿದರು....