LATEST NEWS3 days ago
ಅಲ್ಲು ಅರ್ಜುನ್ ಗೆ ಮತ್ತೊಂದು ಸಂಕಷ್ಟ; ಪುಷ್ಪ 2 ಕಾಲ್ತುಳಿತದಲ್ಲಿ ಗಾಯಗೊಂಡ 9 ವರ್ಷದ ಬಾಲಕನ ಮೆದುಳು ನಿಷ್ಕ್ರಿಯ !
ಮಂಗಳೂರು/ಹೈದರಾಬಾದ್: ಪುಷ್ಪಾ2 ಚಿತ್ರದ ಕಾಲ್ತುಳಿತದಲ್ಲಿ ಅಭಿಮಾನಿ ಮೃತಪಟ್ಟ ಪ್ರಕರಣದಿಂದ ಅಲ್ಲು ಅರ್ಜುನ್ ಜೈಲು ಸೇರಿ ಬಿಡುಗಡೆಯಾಗಿದ್ದಾರೆ. ಆದರೆ ಅಲ್ಲು ಅರ್ಜುನ್ ಗೆ ಮತ್ತೊಂದು ಶಾಕ್ ಎದುರಾಗಿದೆ. ಕಾಲ್ತುಳಿತದಲ್ಲಿ ಗಂಭೀರವಾಗಿ ಗಾಯಗೊಂಡ ಬಾಲಕನ ಮೆದುಳು ನಿಷ್ಕ್ರಿಯಗೊಂಡಿದೆ. ಕಾಲ್ತುಳಿತದಲ್ಲಿ...