FILM3 weeks ago
ಬೆಳಿಗ್ಗೆ ಜೈಲಿನಿಂದ ಬಿಡುಗಡೆಯಾದ ಅಲ್ಲು ಅರ್ಜುನ್ !
ಮಂಗಳೂರು/ಹೈದರಾಬಾದ್: ನಿನ್ನೆ ಜೈಲು ಸೇರಿದ್ದ ಅಲ್ಲು ಅರ್ಜುನ್ ಇಂದು ಬೆಳಗ್ಗೆ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ಡಿಸೆಂಬರ್ 4ರಂದು ಸಂಧ್ಯಾ ಥಿಯೇಟರ್ ನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ನನ್ನು ಹೈದಾರಾಬಾದ್ ನಿವಾಸದಿಂದ ಶುಕ್ರವಾರ(ಡಿ.13) ದಂದು...