ಮಂಗಳೂರು/ ಮಹಾರಾಷ್ಟ್ರ : ಪೂರ್ಣ ಅಧಿಕಾರ ಸಿಗುವ ಮೊದಲೇ ಅಧಿಕಾರ ದುರ್ಬಳಕೆ ಮಾಡಿಕೊಂಡ ಪ್ರೊಬೇಷನರಿ ಐಎಎಸ್ ಅಧಿಕಾರಿ ಒಬ್ಬರು ಹಿಂಬಡ್ತಿ ಪಡೆದುಕೊಂಡಿದ್ದಾರೆ. ಮಹಾರಾಷ್ಟ್ರದ ಐಎಎಸ್ ಅಧಿಕಾರಿ ಡಾ.ಪೂಜಾ ಖೇಡ್ಕರ್ ಅವರನ್ನು ಪ್ರೊಬೇಷನರಿ ಜಿಲ್ಲಾಧಿಕಾರಿ ಹುದ್ದೆಯಿಂದ ಸಹಾಯಕ...
ಬೆಂಗಳೂರು : ಕೆಎಎಸ್ ಅಧಿಕಾರಿಯ ಪತ್ನಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡಿರುವಂತಹ ಘಟನೆ ಸಂಜಯ್ನಗರದ ನಿವಾಸದಲ್ಲಿ ನಡೆದಿದೆ. ಚೈತ್ರಾ ಗೌಡ ಮೃ*ತ ಮಹಿಳೆ. ವೃತ್ತಿಯಲ್ಲಿ ವಕೀಲರಾಗಿದ್ದ ಚೈತ್ರಾ ಮನೆಯಲ್ಲಿ ಫ್ಯಾನ್ಗೆ ನೇ*ಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ....
ರಾಂಚಿ: ಲೈಂಗಿಕ ದೌರ್ಜನ್ಯ ಆರೋಪದ ಆಧಾರದಲ್ಲಿ ಜಾರ್ಖಾಂಡ್ನ ಐಎಎಸ್ ಅಧಿಕಾರಿ ಸೈಯ್ಯದ್ ರಿಯಾಜ್ ಅಹಮದ್ ಅವರನ್ನು ಅಮಾನತುಗೊಳಿಸಿ ಜಾರ್ಖಾಂಡ್ ಸರ್ಕಾರ ಆದೇಶಿಸಿದೆ. ಸಬ್ ಡಿವಿಜನ್ ಮ್ಯಾಜಿಸ್ಟ್ರೇಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸೈಯ್ಯದ್ ಅವರನ್ನು ಕಳೆದ ಮಂಗಳವಾರ ಬಂಧಿಸಲಾಗಿತ್ತು....