LATEST NEWS5 months ago
Kasaragodu: ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ- ಚಾಲಕ ಸಾವು..!
ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾವೊಂದು ಮಗುಚಿ ಬಿದ್ದು, ಚಾಲಕ ರಿಕ್ಷಾದ ಅಡಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಜು.9 ಕುಂಬಳ ಪೊಲೀಸ್ ಠಾಣೆ ವ್ಯಾಪ್ತಿಯ ಪೆರ್ಮದೆ ಬಳಿ ನಡೆದಿದೆ. ಕಾಸರಗೋಡು: ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾವೊಂದು ಮಗುಚಿ...