ಉಡುಪಿ: ತುಳುನಾಡಿನ ಬಹುತೇಕ ಜನ ನಂಬುವ ಕಾರ್ಣಿಕ ಶಕ್ತಿ ಕೊರಗಜ್ಜ ದೈವದ ಪವಾಡ ಮತ್ತೆ ಸಾಬೀತಾಗಿದೆ. ವೈದ್ಯರೇ ಮಗು ಬದುಕುವ ಭರವಸೆಯನ್ನು ನೀಡದ ಸಂದರ್ಭದಲ್ಲಿ ಮಗುವಿನ ಹೆತ್ತವರು ಕೊರಗಜ್ಜನಲ್ಲಿ ಪ್ರಾರ್ಥಿಸಿ ಮಗುವಿನ ಹಣೆಗೆ ಕರಿಗಂಧ ಹಚ್ಚಿದ...
ಬಂಟ್ವಾಳ: ತಾಯಿಯೊಬ್ಬಳು ಮೂರು ಮಕ್ಕಳಿಗೆ ಜನ್ಮ ನೀಡಿರುವ ಅಚ್ಚರಿಯ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಗಾಣದಪಾಲು ಎಂಬಲ್ಲಿ ನಡೆದಿದೆ. ಗಾಣದಪಾಲು ನಿವಾಸಿ ಪದ್ಮನಾಭ ಪೂಜಾರಿಯವರ ಧರ್ಮಪತ್ನಿಯಾಗಿರುವ ದೀಕ್ಷಿತಾ ಅವರೇ ಅಕ್ಟೋಬರ್...
ಮಂಗಳೂರು: ಮೇ 29ರಂದು ಮಂಗಳೂರಿನ ಬಿಕರ್ನಕಟ್ಟೆಯಲ್ಲಿ ಬೆಳಗಿನ ಜಾವ ಸ್ಕೂಟರ್ವೊಂದು ಡಿವೈಡರ್ಗೆ ಢಿಕ್ಕಿ ಹೊಡೆದ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಓರ್ವ ಗಾಯಾಳುವಿನ ಮೆದುಳು ನಿಷ್ಕ್ರಿಯಗೊಂಡಿದೆ. ಮೆದುಳು ನಿಷ್ಕ್ರಿಯಗೊಂಡ ಯುವಕನನ್ನು ಧೀರಜ್ (25) ಎಂದು ಗುರುತಿಸಲಾಗಿದೆ. ನಿನ್ನೆ...
ಮಂಗಳೂರು : ಉಸಿರಾಟದ ತೊಂದರೆಯಿಂದ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಪದ್ಮಶ್ರೀ ಸುಕ್ರಿ ಬೊಮ್ಮಗೌಡ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಗೆ ದಾಖಲಿಸಿದಾಗ ಗಂಭೀರ ಸ್ಥಿತಿಯಲ್ಲಿದ್ದ ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗಿತ್ತು. ತಂತು ಶಸ್ತ್ರ...