LATEST NEWS2 years ago
ಬೆಂಗಳೂರು: ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಕೋರ್ಟ್ ಆದೇಶ
ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರ ಸಂಬಂಧ ಯಥಾಸ್ಥಿತಿ ಎರಡೂ ಪಕ್ಷಗಳೂ ಕಾಯ್ದುಕೊಳ್ಳಲು ಸುಪ್ರೀಂಕೋರ್ಟ್ ಆದೇಶ ನೀಡಿದ್ದು, ಸುಪ್ರೀಂ ಕೋರ್ಟ್ ತ್ರಿ ಸದಸ್ಯ ಪೀಠ ಆದೇಶ ನೀಡಿದೆ. ಈದ್ಗಾ ಮೈದಾನ ಪ್ರಕರನವನ್ನು ಹೈಕೋರ್ಟ್ನಲ್ಲಿ...