LATEST NEWS1 year ago
ಅಮೇರಿಕಾದಲ್ಲಿ ರೈಲು ಢಿಕ್ಕಿ-ಪುತ್ತೂರು ಮೂಲದ ವಿದ್ಯಾರ್ಥಿ ದುರಂತ ಅಂತ್ಯ
ಪುತ್ತೂರು: ಪುತ್ತೂರು ಮೂಲದ ವಿದ್ಯಾರ್ಥಿಯೋರ್ವ ಅಮೆರಿಕಾದ ಐಯೋವಾದಲ್ಲಿ ರೈಲು ಅಪಘಾತಕ್ಕೀಡಾಗಿ ದಾರುಣವಾಗಿ ಮೃತಪಟ್ಟ ಘಟನೆ ಡಿ.9ರಂದು ನಡೆದಿದೆ. ಬನ್ನೂರು ನಿವಾಸಿ ಮೈಸೂರಿನಲ್ಲಿ ಹಿರಿಯ ಹೋಟೆಲ್ನಲ್ಲಿ ಉದ್ಯಮಿಯಾಗಿದ್ದ ಅನಂತಕೃಷ್ಣರಾವ್ ಎಂಬವರ ಪುತ್ರ ಟಿ.ಎ ಸುಬ್ರಹ್ಮಣ್ಯ ಪಡ್ಡಿಲ್ಲಾಯ (30)...