BANTWAL2 years ago
ಪುತ್ತೂರು: ಚಕ್ರ ಕಳಚಿ ಅಪಾಯಕ್ಕೆ ಸಿಲುಕಿದ್ದ ಪೊಲೀಸ್ ಜೀಪು-ಆರೋಪಿ ಸಹಿತ ಪೊಲೀಸರು ಪಾರು
ಪುತ್ತೂರು: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಸೊತ್ತು ಸಹಿತ ಪೊಲೀಸ್ ಠಾಣೆಗೆ ಕರೆ ತರುವ ವೇಳೆ ಪೊಲೀಸ್ ಠಾಣೆಯ ಮುಂಭಾಗದಲ್ಲೇ ಜೀಪಿನ ಚಕ್ರ ಕಳಚಿದ ಘಟನೆ ಶುಕ್ರವಾರ ಉಪ್ಪಿನಂಗಡಿಯಲ್ಲಿ ನಡೆದಿದೆ....