ಮಂಗಳೂರು : ಅಕ್ರಮ ಗೋ ಹತ್ಯೆ ಪ್ರಕರಣಗಳನ್ನು ಜಾನುವಾರು ಹತ್ಯೆ ಪ್ರತಿಬಂಧಕ ಕಾಯಿದೆ 2020ರ ಅನ್ವಯ ನಿಭಾಯಿಸುವಂತೆ ಶಾಸಕ ಡಾ.ಭರತ್ ಶೆಟ್ಟಿ ವೈ ಅವರ ಸೂಚನೆಯ ಮೇರೆಗೆ ಇದೀಗ ಪೊಲೀಸ್ ಇಲಾಖೆ ಹಾಗೂ ಕಂದಾಯ ಇಲಾಖೆ ಕಾರ್ಯಪ್ರವೃತ್ತವಾಗಿದ್ದು...
ವಿಟ್ಲ: ಪಿಕಪ್ ವಾಹನವೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ದನಗಳನ್ನು ರಕ್ಷಣೆ ಮಾಡಿದ ಘಟನೆ ವಿಟ್ಲ ಪುಣಚದ ಕುಕ್ಕೆಬೆಟ್ಟು ಎಂಬಲ್ಲಿ ನಡೆದಿದೆ. ಪುತ್ತೂರಿನ ಸಾಜಾ ಎಂಬ ಜಾಗದಿಂದ ಪಿಕಪ್ ವಾಹನವೊಂದರಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಬಗ್ಗೆ ಮಾಹಿತಿ ತಿಳಿದ...
ಮಂಗಳೂರು : ಮಂಗಳೂರು ನಗರದಲ್ಲಿ ಕಾರ್ಯಚರಿಸುತ್ತಿರುವ ಅಕ್ರಮ ಕಸಾಯಿಖಾನೆಗಳನ್ನು ಪತ್ತೆ ಹಚ್ಚಿ ಕ್ರಮ ಜರಗಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದರೂ ಅಕ್ರಮವಾಗಿ ಗೋಸಾಗಾಟ,...
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಪಾರ್ನಡ್ಕ ಎಂಬಲ್ಲಿ ಅಕ್ರಮ ನಡೆಯುತ್ತಿದ್ದ ಕಸಾಯಿಖಾನೆಗೆ ದಾಳಿ ನಡೆಸಿದ ಪೊಲೀಸರು ದನದ ಮಾಂಸ, ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆದರೆ ದಾಳಿ ವೇಳೆ ಮೂವರು...