DAKSHINA KANNADA2 years ago
ಮಂಗಳೂರು: ಮಾದಕ ವಸ್ತು ಮಾರುತ್ತಿದ್ದವರ ಹೆಡೆಮುರಿ ಕಟ್ಟಿದ CCB ಪೊಲೀಸರು
ಮಂಗಳೂರು: ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಹಂಚುತ್ತಿದ್ದ ಆರೋಪದಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಉಳ್ಳಾಲ ಮೇಲಂಗಡಿಯ ಅಬ್ದುಲ್ ರಹ್ಮಾನ್ ಅರ್ಫಾನ್ ಯಾನೆ ಜಲ್ದಿ ಅರ್ಫಾನ್ (24), ಬೋಳೂರು ಬೊಕ್ಕಪಟ್ಣದ ಅಬ್ದುಲ್...