DAKSHINA KANNADA2 years ago
ಉಳ್ಳಾಲ: ರಿಕ್ಷಾದಲ್ಲಿ ಅಕ್ರಮ ಗೋಮಾಂಸ ಸಾಗಾಟ-ಆರೋಪಿ ಜೊತೆಗೆ ರಿಕ್ಷಾ ವಶಕ್ಕೆ
ಉಳ್ಳಾಲ : ಕೇರಳದಿಂದ ಮಂಗಳೂರಿಗೆ ಅಕ್ರಮವಾಗಿ ದನದ ಮಾಂಸ ಸಾಗಿಸುತ್ತಿದ್ದ ರಿಕ್ಷಾವೊಂದನ್ನು ಮಂಗಳೂರಿನ ಉಳ್ಳಾಲ ಕೊಣಾಜೆ ಪೊಲೀಸರು ಅಸೈಗೋಳಿಯಲ್ಲಿ ತಡೆದು ನಿಲ್ಲಿಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೇರಳ ರಾಜ್ಯದ ಮಚ್ಚಂಪಾಡಿ ನಿವಾಸಿ ಮಹಮ್ಮದ್ ರಿಯಾಝ್ (32)...