LATEST NEWS2 years ago
ಗುದದ್ವಾರದಲ್ಲಿ ಬಚ್ಚಿಟ್ಟು ಅಕ್ರಮ ಚಿನ್ನ ಸಾಗಾಟ- 44ಲಕ್ಷ ಮೌಲ್ಯದ ಚಿನ್ನ ವಶ
ಕೊಚ್ಚಿ: ಗುದದ್ವಾರದಲ್ಲಿ ಬಚ್ಚಿಟ್ಟು ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯೋರ್ವನನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚಿ ಚಿನ್ನ ವಶಪಡಿಸಿಕೊಂಡಿರುವ ಘಟನೆ ಕೊಚ್ಚಿ ನೆಡುಂಬಾಶ್ಮೇರಿ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಈ ವೇಳೆ 44ಲಕ್ಷ ಮೌಲ್ಯದ 185ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ....