LATEST NEWS3 years ago
ಮಂಗಳೂರು ವಿಮಾನ ನಿಲ್ದಾಣದಲ್ಲಿ ಮೇ ತಿಂಗಳಲ್ಲಿ ಒಟ್ಟು 3.64 ಕೆ.ಜಿ ಚಿನ್ನ ವಶ
ಮಂಗಳೂರು: ಮೇ ತಿಂಗಳಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ 24 ಕ್ಯಾರೆಟ್ನ 3.64 ಕೆ.ಜಿ ತೂಕದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಕಸ್ಟಮ್ಸ್ ಅಧಿಕಾರಿಗಳು ಐವರನ್ನು ಬಂಧಿಸಿದ್ದಾರೆ. ವಿದೇಶದಿಂದ ಬರುತ್ತಿದ್ದ ಪ್ರಯಾಣಿಕರು ಪೇಸ್ಟ್ ಹಾಗೂ ಗಮ್ ರೂಪದ...