DAKSHINA KANNADA3 years ago
ಮಂಗಳೂರು: ಆಟಿಕೆ, ವಾಟರ್ ಡಿಸ್ಪೆನ್ಸರ್, ಜ್ಯೂಸರ್ಗಳಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆ ..
ಮಂಗಳೂರು: ದುಬೈನಿಂದ ಬರುತ್ತಿದ್ದ ಓರ್ವ ಪ್ರಯಾಣಿಕನನ್ನು ನಿನ್ನೆ ಸಂಜೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಆತನಿಂದ 14.55 ಲಕ್ಷ ರೂಪಾಯಿಗಳ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಬಂಧಿತನನ್ನು ದಕ್ಷಿಣ ಕನ್ನಡ ಜಿಲ್ಲೆಯ...