DAKSHINA KANNADA1 year ago
ಮಂಗಳೂರು: ಅಕ್ರಮ ಚಿನ್ನ ಸಾಗಾಟ-2.01ಕೋಟಿ ರೂ. ಮೌಲ್ಯದ ಚಿನ್ನ ವಶ
ಮಂಗಳೂರು: ದುಬೈನಿಂದ ಆಗಮಿಸಿದ ನಾಲ್ವರು ಪ್ರಯಾಣಿಕರನ್ನು ಪರಿಶೀಲನೆ ಮಾಡಿದಾಗ ಅಕ್ರಮವಾಗಿ ಚಿನ್ನ ಸಾಗಾಟ ಪತ್ತೆಯಾಗಿದ್ದು, ಅವರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಬಂಧಿತ ನಾಲ್ಕು ಮಂದಿ ಪ್ರಯಾಣಿಕರಿಂದ 24...