DAKSHINA KANNADA3 years ago
ದ.ಕ. ದಲ್ಲಿ ಧಾರ್ಮಿಕ ಕಟ್ಟಡ ತೆರವಿಗೆ ಲಿಸ್ಟ್ ರೆಡಿ: 667 ದೇವಸ್ಥಾನ, 186 ಮಸೀದಿ, 56 ಚರ್ಚ್
ಮಂಗಳೂರು: ಸುಪ್ರೀಂ ಕೋರ್ಟ್ ಆದೇಶ ಹಿನ್ನೆಲೆ ದಕ್ಷಿಣ ಕನ್ನಡದಲ್ಲೂ ಧಾರ್ಮಿಕ ಕಟ್ಟಡ ತೆರವಿಗೆ ಲಿಸ್ಟ್ ರೆಡಿಯಾಗಿದ್ದು, ಮಂಗಳೂರಿನ ಶಕ್ತಿನಗರದಲ್ಲಿರುವ 700 ವರ್ಷಗಳ ಹಿಂದಿನ ದೈವಸ್ಥಾನವೂ ತೆರವುಗೊಳಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಆಡಳಿತ ಮಂಡಳಿಗೆ...