ಬೆಂಗಳೂರು : ಈಗಾಗಲೇ ದೇಶದ ಹಲವು ಭಾಗಗಳು ಮಳೆಯಿಂದ ನಲುಗಿವೆ. ಚೆನ್ನೈ ಮಹಾನಗರ ಸೇರಿದಂತೆ ತಮಿಳುನಾಡಿನ ಕೆಲವು ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ತಮಿಳು ನಾಡು ರಾಜ್ಯದ ವಿವಿಧ ಜಿಲ್ಲೆಗಳಿಗೆ ನವೆಂಬರ್ 15ರ ವರೆಗೆ ಭಾರಿ ಮಳೆಯಾಗಲಿದೆ...
ಬೆಂಗಳೂರು: ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಮತ್ತೆ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಇಂದು ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆ ಎರಡೂ ಭಾಗದ...
ರಾಜ್ಯದಲ್ಲಿ ಮತ್ತೆ ನೈಋತ್ಯ ಮುಂಗಾರು ಮತ್ತೆ ಚುರುಕು ಪಡೆಯಲಿದೆ. ಕರಾವಳಿ ಕರ್ನಾಟಕ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಶುರುವಾಗಿ ವಾರಾಂತ್ಯದವರೆಗೆ ಉತ್ತರ ಒಳನಾಡು...
ಬೆಂಗಳೂರು : ಬಿಸಿಲ ಬೇಗೆಗೆ ಬೆಂದಿರುವ ಜನರ ಮೊಗದಲ್ಲಿ ನಗುವನ್ನು ಮಳೆರಾಯ ತಂದಿದ್ದಾನೆ. ಈಗಾಗಲೇ ರಾಜ್ಯದ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಮಳೆರಾಯನ ಆಗಮನವಾಗಿದೆ. ಮೇ 24ರವರೆಗೂ...
ಮಂಗಳೂರು : ರಾಜ್ಯದಲ್ಲಿ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಲಿದ್ದು, ಬಿಸಿಲಾಘಾತದಿಂದ ಜನ, ಜಾನುವಾರು ಮತ್ತು ಪಕ್ಷಿ ಸಂಕುಲ ತತ್ತರಿಸಿದೆ. ನೀರಿಗೆ ತತ್ವಾರ ಎದುರಾಗಿದೆ. ಇಂತಹ ಪರಿಸ್ಥಿತಿಯಲ್ಲಿಯೇ ಇದೀಗ ಹವಾಮಾನ ಇಲಾಖೆಯು ರಾಜ್ಯದ 25 ಜಿಲ್ಲೆಗಳಿಗೆ ಶಾಖಾಘಾತದ...
ಬೆಂಗಳೂರು : ಬಿಸಿಲಿನ ಉರಿಗೆ ಜನರು ಬೆಂದು ಹೋಗಿದ್ದಾರೆ. ವರುಣ ಕೃಪೆ ತೋರಯ್ಯ ಎಂದು ಬೇಡಿಕೊಳ್ಳುತ್ತಿದ್ದಾರೆ. ಈ ನಡುವೆ ಅಲ್ಲಲ್ಲಿ ಮಳೆಯಾಗಿದ್ರೂ ಸೂರ್ಯ ತಾಪವೇನೂ ಕಮ್ಮಿಯಾಗಿಲ್ಲ. ಇದೀಗ 8 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ...
ಬೆಂಗಳೂರು : ಬಿಸಿಲಿನ ಬೇಗೆಯಿಂದ ತತ್ತರಿಸಿರುವ ಜನರಿಗೆ ಮಳೆಯ ನಿರೀಕ್ಷೆ ಹೆಚ್ಚಾಗಿದೆ. ಮಳೆ ಬರಲಿ ತಂಪಾಗಲಿ ಎಂಬ ಆಸೆಯಲ್ಲಿಯೇ ಆಗಸದತ್ತ ನೋಡುತ್ತಿದ್ದಾರೆ. ಈ ನಡುವೆ ಹವಾಮಾನ ಇಲಾಖೆ ಮಳೆ ಬರುವ ಬಗ್ಗೆ ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ...
ದಿನೇ ದಿನೇ ಬಿಸಿಲಿನ ತಾಪಮಾನ ಏರಿಕೆ ಕಾಣುತ್ತಿದೆ. ದೇಶದ ಕೆಲವು ರಾಜ್ಯಗಳಲ್ಲಿ ಬಿಸಿಗಾಳಿ ಪರಿಸ್ಥಿತಿಗಳು ಕಂಡುಬರುತ್ತಿದೆ. ಸಹಜವಾಗಿಯೇ ಇದರಿಂದ ಜನರು ಕಂಗಾಲಾಗಿದ್ದಾರೆ. ಈ ನಡುವೆ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ. ಮುಂದಿನ ಏಳು ದಿನಗಳಲ್ಲಿ...
ದೇಶದ ಬಹುತೇಕ ಭಾಗಗಳಲ್ಲಿ ಬಿಸಿಲಿನ ಧಗೆ ಹೆಚ್ಚಾಗಿದೆ. ಮಳೆ ಬಂದರೆ ಸಾಕು ಅನ್ನೋ ಮನೋಭಾವನೆ ಇದೆ. ಈ ನಡುವೆ ಏಪ್ರಿಲ್ 3ರವರೆಗೆ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ...
ಬೆಂಗಳೂರು : ರಾಜ್ಯದ ಬಹುತೇಕ ಜಿಲ್ಲೆಗಳ ಜನತೆ ರಣ ಬಿಸಿಲಿನಿಂದ ತತ್ತರಿಸಿ ಹೋಗಿದ್ದಾರೆ. ಅಷ್ಟೇ ಅಲ್ಲದೇ, ಭೀಕರ ಬರಗಾಲದ ವಾತಾವರಣ ನಿರ್ಮಾಣವಾಗಿದೆ. ಈಗಾಗಲೇ ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಿಬಿಟ್ಟಿದೆ. ಇದರ ನಡುವೆಯೇ ಹಲವು ಜಿಲ್ಲೆಗಳಲ್ಲಿ ಮಾರ್ಚ್...