ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮುಂದಿನ 4 ದಿನ ಅಂದರೆ ಮೇ 13ರವರೆಗೆ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ. ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯ...
ಕರಾವಳಿಯಲ್ಲಿ ಮುಂದಿನ 48 ಗಂಟೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ನಾಳೆ ಎ.7ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು : ಕರಾವಳಿಯಲ್ಲಿ ಮುಂದಿನ 48 ಗಂಟೆಗಳಲ್ಲಿ...
ಮಂಗಳೂರು : ಬಿಸಿಲ ಧಗೆಯಿಂದ ಕಂಗೆಟ್ಟಿದ್ದ ಕರಾವಳಿಯಲ್ಲಿ ಇಂದು ಸಂಜೆ ವೇಳೆಗೆ ಮಳೆರಾಯ ಕೊಂಚ ತಂಪೆರೆದಿದ್ದಾನೆ. ಅಸಾನಿ ಚಂಡಮಾರುತದ ಪರಿಣಾಮದಿಂದ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ನೀಡಿದ್ದ ಮುನ್ಸೂಚನೆಯಂತೆ ಕಳೆದ ಒಂದು ವಾರದಿಂದ ಮಿತಿಮೀರಿದ್ದ ಬಿಸಿಲ ಧಗೆಯನ್ನು...
ಬೆಂಗಳೂರು: ಕರ್ನಾಟಕದ ಹಲವು ಪ್ರದೇಶಗಳಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ. ಕರ್ನಾಟಕದಲ್ಲಿ ಉರಿ ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ವರುಣದೇವ ತಂಪೆರೆಯುತ್ತಿದ್ದಾನೆ. ಈ ವರ್ಷದ ಮೊದಲ ಮಳೆಗೆ ದಕ್ಷಿಣ ಕನ್ನಡ ತಂಪಾಗಿದ್ದು, ಮಂಗಳೂರಿನ ಹಲವೆಡೆ ನೀರು ನಿಂತು ಅವಾಂತರ...
ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ, ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಕರಾವಳಿಯಲ್ಲಿ ಮಳೆ ಇಳಿಮುಖವಾಗಿದ್ದು,...