LATEST NEWS3 months ago
ಮಣಿಪುರದಲ್ಲಿ ನಿಯಂತ್ರಣಕ್ಕೆ ಬಾರದ ಹಿಂಸಾಚಾರ: 3 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ
ಇಂಫಾಲ್: ಮಣಿಪುರದಲ್ಲಿ ಹಿಂಸಾಚಾರ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ ಮತ್ತು ತೌಬಲ್ ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ಹಿಂದಿನ ಆದೇಶದಲ್ಲಿ, ಇಂಫಾಲ್ ಪೂರ್ವ ಮತ್ತು ಇಂಫಾಲ್ ಪಶ್ಚಿಮದ ಜಿಲ್ಲಾ ಮ್ಯಾಜಿಸ್ಟ್ರೇಟ್ಗಳು ಆಯಾ...