LATEST NEWS3 years ago
ಸುರತ್ಕಲ್ ಅನೈತಿಕ ಪೊಲೀಸ್ಗಿರಿ: ಬಿಡುಗಡೆಗೊಂಡಿರುವ ಆರೋಪಿಗಳನ್ನು ಮರು ಬಂಧಿಸಲು ಮುನೀರ್ ಕಾಟಿಪಳ್ಳ ಆಗ್ರಹ
ಮಂಗಳೂರು: ನಗರದ ಹೊರವಲಯದ ಸುರತ್ಕಲ್ನಲ್ಲಿ ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆಯನ್ನು ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವರು ಖಂಡಿಸಿದ್ದಾರೆ. ಇದೀಗ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮುಖ್ಯಮಂತ್ರಿಗೆ ಸುದೀರ್ಘ ಬರಹದ ಮೂಲಕ ಸಾಮಾಜಿಕ ಜಾಲತಾಣದಲ್ಲಿ...