ಇಸ್ಲಾಮಾಬಾದ್: ಪಾಕಿಸ್ತಾನದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅವಿಶ್ವಾಸ ನಿರ್ಣಯದ ಮೂಲಕ ಪ್ರಧಾನಿಯೊಬ್ಬರು ಅಧಿಕಾರ ಕಳೆದುಕೊಂಡಿದ್ದಾರೆ. ಪಾಕ್ ಸಂಸತ್ ಆದ ನ್ಯಾಷನಲ್ ಅಸೆಂಬ್ಲಿಯಲ್ಲಿ ಪ್ರಧಾನಿ ಇಮ್ರಾನ್ ಖಾನ್ ‘ವಿಶ್ವಾಸ’ ಗಳಿಸುವಲ್ಲಿ ವಿಫಲರಾಗಿದ್ದು, ಬಹುಮತ ಸಾಬೀತುಪಡಿಸುವಲ್ಲಿ ವಿಫಲರಾದ...
ಇಸ್ಲಾಮಾಬಾದ್: ಇಮ್ರಾನ್ ಖಾನ್ಗೆ ಭಾರತ ಅಷ್ಟೊಂದು ಇಷ್ಟವಾಗಿದ್ದರೆ ಅವರು ಭಾರತಕ್ಕೇ ಹೋಗಿ ನೆಲೆಸಲಿ ಎಂದು ಪಾಕಿಸ್ತಾನದ ವಿರೋಧ ಪಕ್ಷದ ನಾಯಕಿ ಮರ್ಯಮ್ ನವಾಜ್ ಷರೀಫ್ ಹೇಳಿದ್ದಾರೆ. ಪದೇಪದೆ ಭಾರತವನ್ನು ಹೊಗಳುತ್ತಿರುವ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್...
ಇಸ್ಲಾಮಾಬಾದ್: ಮುತಾಹಿದಾ ಕ್ವಾಮಿ ಮೂವ್ಮೆಂಟ್ ಪಾಕಿಸ್ತಾನ್ (ಎಂಕ್ಯುಎಂ-ಪಿ) ಪಕ್ಷವು ಪಾಕಿಸ್ತಾನದ ತೆಹ್ರೀಕ್-ಇ-ಇನ್ಸಾಫ್ನ (ಪಿಟಿಐ) ಮೈತ್ರಿಯನ್ನು ತೊರೆದು ವಿರೋಧ ಪಕ್ಷಗಳೊಂದಿಗೆ ಕೈಜೋಡಿಸಿದೆ. ಆ ಹಿನ್ನೆಲೆಯಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರ ಪಿಟಿಐ ಪಕ್ಷವು ಬಹುಮತ ಕಳೆದುಕೊಂಡಿದೆ....