DAKSHINA KANNADA3 years ago
ಕೊರೊನಾ ಉಲ್ಬಣ ;ದ. ಕ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ;ಜಾತ್ರೆ ಸಭೆ ಸಮಾರಂಭಗಳಿಗೆ ಬ್ರೇಕ್..!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ದ.ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿಲ್ಲೆಯಲ್ಲಿ ತಕ್ಷಣದಿಂದಲೇ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವಿಕೆಯ ಆತಂಕ ಮತ್ತೆ...