DAKSHINA KANNADA1 day ago
ಮಹಿಳೆಗೆ ಡ್ಯಾಶ್ ಹೊಡೆದು ಬಳಿಕ ಆಕೆಯ ಜತೆ ಅಶ್ಲೀಲ ವರ್ತನೆ; ಆರೋಪಿ ವಶ
ಪುತ್ತೂರು : ಅಂಗನವಾಡಿಗೆ ಮಗುವನ್ನು ಬಿಟ್ಟು ಮನೆಗೆ ಬರುತ್ತಿದ್ದ ಮಹಿಳೆಯ ಜತೆ ಕಾಮುಕ ಪುರುಷನೊಬ್ಬ ಆಶ್ಲೀಲವಾಗಿ ವರ್ತಿಸಿದ ಘಟನೆ ಪುತ್ತೂರಿನ ಕುಂಜುರುಪಂಜ ಎಂಬಲ್ಲಿ ನಡೆದಿದೆ. ಅಸಭ್ಯವಾಗಿ ವರ್ತಿಸಿದ ವ್ಯಕ್ತಿ ಬಶೀರ್ ಎಂದು ತಿಳಿದು ಬಂದಿದೆ. ಕಾಮುಕ...